ಯೆಹೋಶುವ 9:16 - ಕನ್ನಡ ಸತ್ಯವೇದವು C.L. Bible (BSI)16 ಈ ಒಪ್ಪಂದವಾದ ಮೂರು ದಿನಗಳ ಮೇಲೆ ಅವರು ತಮ್ಮ ನೆರೆಯವರೆಂದೂ ತಮ್ಮ ಮಧ್ಯೆ ವಾಸಿಸುವವರೆಂದೂ ಇಸ್ರಯೇಲರಿಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಈ ಒಪ್ಪಂದವಾದ ಮೂರು ದಿನಗಳ ಮೇಲೆ ಅವರು ತಮ್ಮ ನೆರೆಯವರೆಂದು ತಮ್ಮ ಮಧ್ಯದಲ್ಲಿಯೇ ವಾಸಿಸುವವರೆಂದು ಇಸ್ರಾಯೇಲ್ಯರಿಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಒಡಂಬಡಿಕೆಯಾದ ಮೂರು ದಿನಗಳ ಮೇಲೆ ಅವರು ಹತ್ತಿರದವರೂ ತಮ್ಮ ಮಧ್ಯದಲ್ಲಿಯೇ ವಾಸಿಸುವವರೂ ಆಗಿದ್ದಾರೆಂದು ಇಸ್ರಾಯೇಲ್ಯರಿಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಮೂರು ದಿನಗಳ ತರುವಾಯ ಆ ಜನರು ತಮ್ಮ ಪಾಳೆಯದ ಸಮೀಪ ವಾಸಿಸುವವರು ಎಂಬುದು ಇಸ್ರೇಲರಿಗೆ ತಿಳಿದುಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಅವರ ಸಂಗಡ ಒಡಂಬಡಿಕೆ ಮಾಡಿ, ಮೂರು ದಿವಸಗಳಾದ ತರುವಾಯ ಅವರು ತಮ್ಮ ನೆರೆಯವರೆಂದೂ, ತಮ್ಮಲ್ಲಿ ಇರುವವರೆಂದೂ ತಿಳಿದುಬಂತು. ಅಧ್ಯಾಯವನ್ನು ನೋಡಿ |