ಯೆಹೋಶುವ 9:19 - ಕನ್ನಡ ಸತ್ಯವೇದವು C.L. Bible (BSI)19 ಆಗ ನಾಯಕರೆಲ್ಲರು ಸಭೆಯ ಎಲ್ಲ ಸದಸ್ಯರಿಗೆ, “ನಾವು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಅವರಿಗೆ ಪ್ರಮಾಣ ಮಾಡಿದ್ದರಿಂದ ಅವರನ್ನು ಮುಟ್ಟಲಾಗದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ನಾಯಕರೆಲ್ಲರು ಸಭೆಯ ಎಲ್ಲಾ ಸದಸ್ಯರಿಗೆ “ನಾವು ಇಸ್ರಾಯೇಲರ ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣ ಮಾಡಿದ್ದರಿಂದ ಅವರನ್ನು ಮುಟ್ಟಲಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಗ ಪ್ರಧಾನರೆಲ್ಲರೂ ಸರ್ವ ಸಮೂಹದವರಿಗೆ - ನಾವು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣಮಾಡಿದ್ದರಿಂದ ಅವರನ್ನು ಮುಟ್ಟುವದಕ್ಕಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ಜನನಾಯಕರು, “ನಾವು ಮಾತುಕೊಟ್ಟಿದ್ದೇವೆ; ಇಸ್ರೇಲಿನ ದೇವರಾದ ಯೆಹೋವನ ಮುಂದೆ ಪ್ರಮಾಣ ಮಾಡಿದ್ದೇವೆ; ಈಗ ನಾವು ಅವರ ವಿರುದ್ಧ ಯುದ್ಧ ಮಾಡಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಸಕಲ ಪ್ರಧಾನರು ಎಲ್ಲಾ ಜನರಿಗೆ, “ನಾವು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮೇಲೆ ಅವರಿಗೆ ಪ್ರಮಾಣ ಮಾಡಿದ್ದೇವು. ಆದ್ದರಿಂದ ಅವರನ್ನು ನಾವು ಮುಟ್ಟಕೂಡದು. ಅಧ್ಯಾಯವನ್ನು ನೋಡಿ |