ಯೆಹೋಶುವ 9:20 - ಕನ್ನಡ ಸತ್ಯವೇದವು C.L. Bible (BSI)20 ನಾವು ಇಟ್ಟ ಅಪ್ಪಣೆಯ ನಿಮಿತ್ತ ದೇವರ ಕೋಪ ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದ ಉಳಿಸಬೇಕು. ನಾವು ಹೀಗೆ ಮಾಡೋಣ: ಅವರನ್ನು ಬದುಕಲು ಬಿಟ್ಟುಬಿಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾವು ಇಟ್ಟ ಆಣೆಯ ನಿಮಿತ್ತ ದೇವರ ಕೋಪವು ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದುಳಿಸಬೇಕು. ನಾವು ಹೀಗೆ ಮಾಡೋಣ, ಅವರನ್ನು ಜೀವದಿಂದ ಉಳಿಸಿ ಬಿಟ್ಟುಬಿಡೋಣ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾವು ಇಟ್ಟ ಆಣೆಯ ನಿವಿುತ್ತ ದೇವರ ಕೋಪವು ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದುಳಿಸಬೇಕು. ಆದರೆ ಒಂದನ್ನು ಮಾಡೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾವು ಅವರನ್ನು ಜೀವಂತವಾಗಿ ಉಳಿಸಲೇಬೇಕು. ನಾವು ಅವರಿಗೆ ಕೊಟ್ಟ ಮಾತನ್ನು ಮೀರಿದರೆ ದೇವರ ಕೋಪಕ್ಕೆ ಗುರಿಯಾಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಉಳಿಸಬೇಕು. ಆದರೆ ನಾವು ಅವರಿಗೆ ಹೀಗೆ ಮಾಡೋಣ. ಅಧ್ಯಾಯವನ್ನು ನೋಡಿ |