Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:23 - ಕನ್ನಡ ಸತ್ಯವೇದವು C.L. Bible (BSI)

23 ಇದರಿಂದಾಗಿ ನೀವು ಶಾಪಗ್ರಸ್ತರು! ನೀವು ಯಾವಾಗಲೂ ಊಳಿಗದವರಾಗಿದ್ದು, ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇದರಿಂದ ನೀವು ಶಾಪಗ್ರಸ್ತರು! ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಹೊಡೆಯುವವರೂ ನೀರುತರುವವರೂ ಆಗಿರಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇದರಿಂದ ನೀವು ಶಾಪಗ್ರಸ್ತರು. ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಒಡೆಯುವವರೂ ನೀರು ತರುವವರೂ ಆಗಿರಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಈಗ ನೀವು ಶಾಪಕ್ಕೆ ಗುರಿಯಾಗಿದ್ದೀರಿ. ದೇವರ ಮಂದಿರಕ್ಕಾಗಿ ಸೌಧೆಯನ್ನು ಕಡಿಯುವುದೂ ನೀರನ್ನು ಹೊರುವುದೂ ನಿಮಗೆಂದಿಗೂ ತಪ್ಪಿದ್ದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಈಗ ನೀವು ಶಾಪಗ್ರಸ್ತರು, ನೀವು ಯಾವಾಗಲೂ ದಾಸತ್ವದಿಂದ ಬಿಡುಗಡೆಯಾಗುವುದಿಲ್ಲ. ನೀವು ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರುವಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:23
5 ತಿಳಿವುಗಳ ಹೋಲಿಕೆ  

ಆದರೆ ನಮ್ಮ ಜನರಿಗೆ ಅವರು ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಲಿ,” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.


ಸಭೆಗೂ ಸರ್ವೇಶ್ವರ ಆಯ್ದುಕೊಂಡ ಸ್ಥಳದಲ್ಲಿ ಕಟ್ಟಲಾಗುವ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ತರುವವರನ್ನಾಗಿ ನೇಮಿಸಿದನು. ಅವರು ಇಂದಿನವರೆಗೂ ಅದೇ ಊಳಿಗದಲ್ಲಿದ್ದಾರೆ.


ಗೋತ್ರದವರು, ಹಿರಿಯರು, ಅಧಿಕಾರಿಗಳು, ಹೆಂಗಸರು, ಮಕ್ಕಳು ನಿಮ್ಮ ಪಾಳೆಯದಲ್ಲಿ ಇರುವ ಅನ್ಯರಾದ ಕಟ್ಟಿಗೆಯವರು, ನೀರಿನವರು ಮುಂತಾದ ಆಳುಗಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು