ಯೆಹೋಶುವ 9:3 - ಕನ್ನಡ ಸತ್ಯವೇದವು C.L. Bible (BSI)3 ಜೆರಿಕೋದವರನ್ನು ಮತ್ತು ಆಯಿ ಜನರನ್ನು ಯೆಹೋಶುವನು ಸಂಹರಿಸಿದ ಸುದ್ದಿ ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆರಿಕೋವಿನವರನ್ನೂ ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯನ್ನು ಗಿಬ್ಯೋನಿನ ನಿವಾಸಿಗಳು ಕೇಳಿ ಅವರೂ ಒಂದು ಯುಕ್ತಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋಶುವನು “ಜೆರಿಕೊ” ಮತ್ತು “ಆಯಿ” ನಗರಗಳನ್ನು ಸ್ವಾಧೀನಪಡಿಸಿಕೊಂಡ ಬಗೆಯನ್ನು ಗಿಬ್ಯೋನ್ ನಗರದ ಜನರು ಕೇಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಗಿಬ್ಯೋನಿನ ನಿವಾಸಿಗಳು ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಕೇಳಿದಾಗ, ಅಧ್ಯಾಯವನ್ನು ನೋಡಿ |