Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:10 - ಕನ್ನಡ ಸತ್ಯವೇದವು C.L. Bible (BSI)

10 ಆಗ ಸರ್ವೇಶ್ವರ: “ನೀನು ಆ ಗಿಡಕ್ಕಾಗಿ ಶ್ರಮಿಸಲೂ ಇಲ್ಲ, ಅದನ್ನು ಬೆಳೆಸಲೂ ಇಲ್ಲ. ಅದು ತಾನಾಗಿಯೇ ಒಂದು ರಾತ್ರಿಯಲ್ಲಿ ಬೆಳೆಯಿತು. ಒಂದೇ ರಾತ್ರಿಯಲ್ಲಿ ಬಾಡಿಹೋಯಿತು. ಅದಕ್ಕಾಗಿ ಇಷ್ಟೊಂದು ಚಿಂತೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಯೆಹೋವನು “ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ, ಬೆಳೆಯಿಸಲಿಲ್ಲ; ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಯೆಹೋವನು - ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ, ಬೆಳೆಯಿಸಲಿಲ್ಲ; ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಯೆಹೋವನು, “ನೀನು ಆ ಸೋರೆ ಗಿಡಕ್ಕಾಗಿ ಏನೂ ಮಾಡಲಿಲ್ಲ. ಅದು ಬೆಳೆಯುವಂತೆ ನೀನು ಮಾಡಲಿಲ್ಲ. ಅದು ರಾತ್ರಿಯಲ್ಲಿ ಬೆಳೆಯಿತು. ಮರುದಿನ ಅದು ಸತ್ತಿತ್ತು. ಈಗ ನೀನು ಅದಕ್ಕಾಗಿ ದುಃಖಪಡುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಯೆಹೋವ ದೇವರು, “ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ, ಒಂದೇ ರಾತ್ರಿಯಲ್ಲಿ ನಾಶವಾದಂಥ ಸೋರೆ ಬಳ್ಳಿಗಾಗಿ ಚಿಂತಿಸಿದೆಯಲ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:10
4 ತಿಳಿವುಗಳ ಹೋಲಿಕೆ  

ಆ ಜೆಸ್ಸೆಯನ ಮಗ ಭೂಲೋಕದಲ್ಲಿ ಇರುವವರೆಗೆ ನಿನಗಾಗಲಿ, ರಾಜನಾಗುವ ಹಕ್ಕುಬಾಧ್ಯತೆಗಳಿಗಾಗಲಿ ಉಳಿವಿಲ್ಲ. ಆದುದರಿಂದ ಹೋಗು, ಅವನನ್ನು ಕರೆಯಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು,” ಎಂದನು.


ಎಲ್ಲ ತಲಾಂತರಗಳಲ್ಲಿ ನಿಮ್ಮಲ್ಲಿರುವ ಪ್ರತಿಯೊಂದು ಗಂಡುಮಗುವಿಗೂ ಜೀತಗಾರರಿಗೂ ಮನೆಯಲ್ಲಿ ಹುಟ್ಟಿದ ಅಥವಾ ಅನ್ಯರಿಂದ ಕ್ರಯಕ್ಕೆ ಕೊಂಡುಕೊಂಡವರಿಗೂ, ಎಂಟು ದಿನಗಳ ವಯಸ್ಸಾದಾಗ ಸುನ್ನತಿ ಮಾಡಿಸಬೇಕು.


ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.


ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚುಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಪಡಬೇಕು?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು