Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:2 - ಕನ್ನಡ ಸತ್ಯವೇದವು C.L. Bible (BSI)

2 ಆತನಿಗೆ ಏಳು ಗಂಡು, ಮೂರು ಹೆಣ್ಣು ಮಕ್ಕಳು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನಿಗೆ ಏಳು ಮಂದಿ ಗಂಡುಮಕ್ಕಳೂ, ಮೂರು ಮಂದಿ ಹೆಣ್ಣುಮಕ್ಕಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನಿಗೆ ಏಳು ಮಂದಿ ಗಂಡುಮಕ್ಕಳೂ ಮೂರು ಮಂದಿ ಹೆಣ್ಣುಮಕ್ಕಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೋಬನಿಗೆ ಏಳು ಗಂಡುಮಕ್ಕಳೂ ಮೂರು ಹೆಣ್ಣುಮಕ್ಕಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನಿಗೆ ಏಳುಮಂದಿ ಪುತ್ರರೂ ಮೂರು ಮಂದಿ ಪುತ್ರಿಯರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:2
8 ತಿಳಿವುಗಳ ಹೋಲಿಕೆ  

ಅವನಿಗೆ ಹದಿನಾಲ್ಕು ಸಾವಿರ ಕುರಿಗಳು, ಆರು ಸಾವಿರ ಒಂಟೆಗಳು, ಒಂದು ಸಾವಿರ ಜೋಡಿ ಎತ್ತುಗಳು, ಒಂದು ಸಾವಿರ ಕತ್ತೆಗಳು ದೊರಕಿದವು.


ಇರುವಳು ನಿನ್ನ ಪತ್ನಿ ಮನೆಯಲ್ಲಿ ಫಲಭರಿತ ದ್ರಾಕ್ಷಾಲತೆಯಂತೆ I ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ ಓಲಿವ್ ಸಸಿಗಳಂತೆ II


ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II


ಸುಮ್ಮನಿರಿ, ನನ್ನನ್ನು ಮಾತಾಡಲು ಬಿಡಿ ನನ್ನ ಮೇಲೆ ಏನು ಬೇಕಾದರೂ ಬರಲಿ.


ಅವರ ಮುಂದೆ ತನ್ನ ಸಿರಿಸಂಪತ್ತನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಪದಾಧಿಕಾರಿಗಳಲ್ಲಿಯೂ ರಾಜಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಕೊಟ್ಟದ್ದನ್ನೂ ವರ್ಣಿಸಿದನು.


ಯೋಬನು ತನ್ನ ಮಿತ್ರರಿಗೋಸ್ಕರ ಪ್ರಾರ್ಥಿಸಿದ ಬಳಿಕ ಸರ್ವೇಶ್ವರಸ್ವಾಮಿ ಅವನ ದುಸ್ಥಿತಿಯನ್ನು ಹೋಗಲಾಡಿಸಿದರು. ಅವನ ಆಸ್ತಿಪಾಸ್ತಿಯನ್ನು ಮೊದಲಿಗಿಂತ ಇಮ್ಮಡಿಯಾಗಿಸಿದರು.


ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು