Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:10 - ಕನ್ನಡ ಸತ್ಯವೇದವು C.L. Bible (BSI)

10 ನನ್ನನ್ನು ಸುರಿಸಿದೆ ಹಾಲಿನಂತೆ ಹೆಪ್ಪುಗಟ್ಟಿಸಿದೆ ಮೊಸರಿನಂತೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ನನ್ನನ್ನು ಹಾಲಿನಂತೆ ಹೊಯ್ದು, ಮೊಸರಿನ ಹಾಗೆ ಹೆಪ್ಪುಗಟ್ಟಿಸಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ನನ್ನನ್ನು ಹಾಲಿನಂತೆ ಹೊಯ್ದು ಮೊಸರಿನ ಹಾಗೆ ಹೆಪ್ಪುಗಟ್ಟಿಸಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ನನ್ನನ್ನು ಹಾಲಿನಂತೆ ಸುರಿದುಬಿಟ್ಟಿರುವೆ; ಬೆಣ್ಣೆ ಮಾಡುವವನಂತೆ ನನ್ನನ್ನು ಕಡೆದು ಮಾರ್ಪಡಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ಹಾಲಿನಂತೆ ನನ್ನನ್ನು ಸುರಿಸಲಿಲ್ಲವೋ? ಮೊಸರಿನ ಹಾಗೆ ಹೆಪ್ಪುಗಟ್ಟಿಸಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:10
3 ತಿಳಿವುಗಳ ಹೋಲಿಕೆ  

ಜೇಡಿಮಣ್ಣಿನಿಂದ ನನ್ನನ್ನು ಮಾಡಿದೆಯೆಂದು ನೆನೆಸಿಕೊ ಆದರೆ ಈಗ ಮರಳಿ ಮಣ್ಣಾಗುವಂತೆ ಮಾಡುವಿಯೋ?


ನನ್ನನ್ನು ಹೆಣೆದೆ ಎಲುಬು ನರಗಳಿಂದ ನನ್ನನ್ನು ಹೊದಿಸಿದೆ ಮಾಂಸ ಚರ್ಮಗಳಿಂದ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು