ಯೋಬ 10:13 - ಕನ್ನಡ ಸತ್ಯವೇದವು C.L. Bible (BSI)13 ಆದರೂ ನನಗೆ ಚೆನ್ನಾಗಿ ಗೊತ್ತಿತ್ತು; ನಿನ್ನ ಹೃದಯದಲ್ಲಿ ಗುಟ್ಟಾದ ಯೋಜನೆಯೊಂದು ಹುದುಗಿತ್ತು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದಿ, ಇವು ನಿನ್ನಲ್ಲಿ ಇದ್ದೇ ಇರುತ್ತವೆಂದು ನನಗೆ ಗೊತ್ತುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದೀ, ಇವು ನಿನ್ನಲ್ಲಿ ಇದ್ದೇ ಇರುತ್ತವೆಂದು ನನಗೆ ಗೊತ್ತುಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ನಿನ್ನ ಹೃದಯದಲ್ಲಿ ಮರೆಮಾಡಿಕೊಂಡಿದ್ದು ಇದನ್ನೇ; ನಿನ್ನ ಹೃದಯದಲ್ಲಿ ನೀನು ರಹಸ್ಯವಾಗಿ ಆಲೋಚಿಸಿದ್ದೂ ಇದನ್ನೇ. ಹೌದು, ನಿನ್ನ ಮನಸ್ಸಿನಲ್ಲಿ ಇದೇ ಇತ್ತೆಂದು ನನಗೆ ಗೊತ್ತಿದೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಆದರೂ ನೀವು ಇವುಗಳನ್ನು ನಿಮ್ಮ ಹೃದಯದಲ್ಲಿ ಮರೆಮಾಡಿಕೊಂಡಿದ್ದೀರಿ; ಇದು ನಿಮ್ಮ ಉದ್ದೇಶ ಎಂದು ನನಗೆ ಗೊತ್ತಿದೆ: ಅಧ್ಯಾಯವನ್ನು ನೋಡಿ |