ಯೋಬ 10:17 - ಕನ್ನಡ ಸತ್ಯವೇದವು C.L. Bible (BSI)17 ನನಗೆ ವಿರುದ್ಧ ಹೊಸ ಹೊಸ ಸಾಕ್ಷಿಗಳನ್ನು ಬರಮಾಡುವೆ ನನ್ನ ಮೇಲೆ ಹೆಚ್ಚುಹೆಚ್ಚಾಗಿ ಸಿಟ್ಟುಗೊಳ್ಳುವೆ ಅಲೆಅಲೆಯಾಗಿ ಹಗೆಗಳನ್ನು ನನ್ನ ಮೇಲೆ ಧಾಳಿಮಾಡ ಬಿಡುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನ್ನ ವಿರುದ್ಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ. ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವುದಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನಗೆ ವಿರೋಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ. ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವದಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನನ್ನನ್ನು ದೋಷಿಯೆಂದು ನಿರೂಪಿಸಲು ನಿನ್ನ ಬಳಿಯಲ್ಲಿ ಯಾರಾದರೊಬ್ಬರು ಇದ್ದೇ ಇರುವರು. ನಿನ್ನ ಕೋಪವು ನನಗೆ ವಿರೋಧವಾಗಿ ಹೆಚ್ಚೆಚ್ಚಾಗುವುದು. ನೀನು ನನಗೆ ವಿರೋಧವಾಗಿ ಹೊಸ ಸೈನ್ಯಗಳನ್ನು ತರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ತರುತ್ತೀರಿ; ನನ್ನ ಮೇಲೆ ಅಧಿಕಬೇಸರಗೊಳ್ಳುತ್ತೀರಿ; ಅಲೆ ಅಲೆಯಾಗಿ ನಿಮ್ಮ ಸೈನ್ಯವು ನನಗೆ ಎದುರಾಗಿವೆ. ಅಧ್ಯಾಯವನ್ನು ನೋಡಿ |