Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:19 - ಕನ್ನಡ ಸತ್ಯವೇದವು C.L. Bible (BSI)

19 ಆಗ ನಾನು ಇಲ್ಲದವನಾಗುತ್ತಿದ್ದೆ ಗರ್ಭದಿಂದಲೆ ಸಮಾಧಿ ಸೇರುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ನಾನು ಇರುತ್ತಿರಲಿಲ್ಲ; ನನ್ನನ್ನು ಗರ್ಭದಿಂದ ಸಮಾಧಿಗೆ ಹೊತ್ತುಕೊಂಡು ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಇಲ್ಲದವನಾಗಿರುತ್ತಿದ್ದೆನು. ನನ್ನನ್ನು ಗರ್ಭದಿಂದ ಸಮಾಧಿಗೆ ಹೊತ್ತುಕೊಂಡು ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಎಂದೂ ಜೀವಿಸಿಲ್ಲದ ವ್ಯಕ್ತಿಯಂತೆ ನಾನಿರಬೇಕಿತ್ತು. ನನ್ನ ತಾಯಿಯ ಗರ್ಭದಿಂದ ನನ್ನನ್ನು ನೇರವಾಗಿ ಸಮಾಧಿಗೆ ಹೊತ್ತುಕೊಂಡು ಹೋಗಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ಬದುಕಿರದೇ, ಗರ್ಭದೊಳಗಿಂದಲೇ ಸಮಾಧಿ ಸೇರುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:19
7 ತಿಳಿವುಗಳ ಹೋಲಿಕೆ  

ನುಸುಳಿ ನುಸುಳಿ ನಶಿಸಿಹೋಗಲಿ ಬಸವನ ಹುಳದಂತೆ I ರವಿಯ ಬೆಳಕನು ಕಾಣದಿರಲಿ ಗರ್ಭವಿಳಿದ ಪಿಂಡದಂತೆ II


ಹುಟ್ಟುವಾಗಲೇ ನಾನೇಕೆ ಸಾಯಲಿಲ್ಲ? ಉದರದಿಂದ ಬಂದೊಡನೆ ನಾನೇಕೆ ಮಡಿಯಲಿಲ್ಲ?


ತಾಯ ಗರ್ಭದಿಂದ ನನ್ನನ್ನೇಕೆ ಹೊರತೆಗೆದೆ? ನಾನು ಸತ್ತುಹೋಗಬಹುದಿತ್ತು ಯಾರೂ ನೋಡುವುದಕ್ಕೆ ಮುಂಚೆ!


ನನಗುಳಿದಿರುವ ದಿನಗಳು ಕೆಲವೇ ಕಿಂಚಿತ್ತು ವಿಶ್ರಮಿಸಲು ನನ್ನನು ಬಿಟ್ಟುಬಿಡಬಾರದೆ?’


ನನ್ನ ವಿನಾಶಕ್ಕೆ ಈ ಅಂಧಕಾರವು ನಿಮಿತ್ತವಲ್ಲ ನನ್ನ ಮುಖಕ್ಕೆ ಕವಿದಿರುವ ಈ ಕಾರ್ಗತ್ತಲು ಕಾರಣವಲ್ಲ.


ತಾಯಗರ್ಭದಲ್ಲಿರುವಾಗಲೆ ಅವನೇಕೆ ನನ್ನನ್ನು ಕೊಂದುಹಾಕಲಿಲ್ಲ? ಆಗ ನನ್ನ ತಾಯೇ ನನಗೆ ಗೋರಿಯಾಗುತ್ತಿದ್ದಳಲ್ಲಾ ! ಆಕೆಯ ಗರ್ಭ ಸದಾ ಬಸಿರಾಗಿಯೇ ಇರುತ್ತಿತ್ತಲ್ಲಾ !


ಗರ್ಭಸ್ರಾವವಾಗಿ ಬಿದ್ದು ಹೂಳಿಟ್ಟಪಿಂಡದಂತೆ ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಪ್ರಾಯಶಃ ಜನ್ಮವೇ ಇಲ್ಲದವನಾಗಿ ನಾನಿರುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು