ಯೋಬ 10:20 - ಕನ್ನಡ ಸತ್ಯವೇದವು C.L. Bible (BSI)20 ನನಗುಳಿದಿರುವ ದಿನಗಳು ಕೆಲವೇ ಕಿಂಚಿತ್ತು ವಿಶ್ರಮಿಸಲು ನನ್ನನು ಬಿಟ್ಟುಬಿಡಬಾರದೆ?’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನನ್ನ ದಿನಗಳು ಅಲ್ಪವಾಗಿರುತ್ತವಲ್ಲಾ? ಬಿಡು, ನಿನ್ನ ದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನನ್ನ ದಿನಗಳು ಅಲ್ಪವಾಗಿರುತ್ತವಲ್ಲಾ. ಬಿಡು; ನಿನ್ನ ದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನನ್ನ ಜೀವಿತವು ಬಹುಮಟ್ಟಿಗೆ ಮುಗಿದುಹೋಗಿದೆ. ಆದ್ದರಿಂದ ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನನ್ನ ಅಲ್ಪದಿನಗಳು ಮುಗಿದಿಲ್ಲವೋ? ಸ್ವಲ್ಪ ಹೊತ್ತು ಆನಂದಿಸಲು ನನ್ನನ್ನು ಬಿಟ್ಟುಬಿಡಿರಿ. ಅಧ್ಯಾಯವನ್ನು ನೋಡಿ |