ಯೋಬ 12:20 - ಕನ್ನಡ ಸತ್ಯವೇದವು C.L. Bible (BSI)20 ಮೂಕರನ್ನಾಗಿಸುತ್ತಾನೆ ವಾಕ್ ಚತುರರನ್ನು ಹಿರಿಯರ ಧೀಮಂತಿಕೆಯನ್ನು ತೆಗೆದುಬಿಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಲೋಚನಾಕರ್ತರ ವಾಕ್ಚಾತುರ್ಯವನ್ನು ಕುಗ್ಗಿಸುತ್ತಾನೆ, ಹಿರಿಯರ ವಿವೇಕವನ್ನು ತೆಗೆದುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಲೋಚನಾಕರ್ತರ ವಾಕ್ಚಾತುರ್ಯವನ್ನು ಹಾರಿಸಿ ಹಿರಿಯರ ವಿವೇಕವನ್ನು ತೆಗೆದುಹಾಕುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದೇವರು ವಿಶ್ವಾಸನೀಯವಾದ ಆಲೋಚನಾಗಾರರನ್ನು ಮೌನಗೊಳಿಸುವನು; ಹಿರಿಯರ ವಿವೇಕವನ್ನು ತೆಗೆದುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ದೇವರು ವಿಶ್ವಾಸಾರ್ಹ ಸಲಹೆಗಾರರನ್ನು ಮೌನಗೊಳಿಸುತ್ತಾರೆ; ವೃದ್ಧರ ವಿವೇಚನೆಯನ್ನು ತೆಗೆದುಬಿಡುತ್ತಾರೆ. ಅಧ್ಯಾಯವನ್ನು ನೋಡಿ |