Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:17 - ಕನ್ನಡ ಸತ್ಯವೇದವು C.L. Bible (BSI)

17 ಕೇಳಿ, ನನ್ನ ಮಾತನ್ನು ಲಕ್ಷ್ಯವಿಟ್ಟು ನನ್ನ ಅರಿಕೆಯನ್ನು ಕಿವಿಗೊಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ, ನನ್ನ ಅರಿಕೆಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ, ನನ್ನ ಅರಿಕೆಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ಹೇಳುವುದನ್ನು ಗಮನವಿಟ್ಟು ಕೇಳಿ. ನನ್ನ ವಿವರಣೆಯನ್ನು ನಿಮ್ಮ ಕಿವಿಗಳು ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ ಮತ್ತು ನನ್ನ ದೃಢ ವಚನವು ನಿಮ್ಮ ಕಿವಿಗೆ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:17
6 ತಿಳಿವುಗಳ ಹೋಲಿಕೆ  

“ಇಂತಿರಲು, ಯೋಬನೇ, ನನ್ನ ಮಾತುಗಳಿಗೆ ಕಿವಿಗೊಡು: ನಾನು ಹೇಳುವುದನ್ನೆಲ್ಲಾ ಗಮನವಿಟ್ಟು ಕೇಳು.


“ಗಮನಕೊಡಿ ನನ್ನ ಮಾತುಗಳಿಗೆ ನಾನು ನಿಮ್ಮಿಂದ ಬಯಸುವ ಉಪಶಮನ ಇದುವೆ:


ಈಗ ಕೇಳಿ ನನ್ನ ವಾದವನ್ನು ಆಲಿಸಿರೀಗ ನನ್ನ ತರ್ಕವನ್ನು.


ಭಕ್ತಿಹೀನನು ಆತನ ಮುಂದೆ ಬರಲಾರ ನಾನು ಉದ್ಧಾರವಾಗುವೆನೆಂಬುದಕ್ಕೆ ಇದೇ ಆಧಾರ.


ಇಗೋ ನನ್ನ ಮೊಕದ್ದಮೆಯನ್ನು ಸಿದ್ಧಗೊಳಿಸಲಾಗಿದೆ ನಾನು ನಿರ್ದೋಷಿಯೆಂಬ ನಿರ್ಣಯ ನನಗೆ ಗೊತ್ತೇ ಇದೆ.


ನನ್ನ ಕರೆಗೆ ಕಿವಿಗೊಡುವನೊಬ್ಬನು ಈಗಿದ್ದರೆ ಲೇಸಾಗಿರುತ್ತಿತ್ತು (ಇಗೋ ನೋಡಿ, ನನ್ನ ಕೈರುಜು; ನನಗುತ್ತರಕೊಡಲಿ ಸರ್ವಶಕ್ತನು;) ಬರೆದುಕೊಡಲಿ ವಿರೋಧಿ ನನ್ನ ಆಪಾದನಾ ಪತ್ರವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು