Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:2 - ಕನ್ನಡ ಸತ್ಯವೇದವು C.L. Bible (BSI)

2 ನೀವು ತಿಳಿದಿರುವುದನ್ನು ನಾನೂ ತಿಳಿದವ ನಿಮಗಿಂತ ನಾನು ಕೀಳೇನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ತಿಳಿದಿರುವುದನ್ನು ನಾನೂ ತಿಳಿದಿದ್ದೇನೆ. ನಿಮಗಿಂತ ನಾನು ಕಡೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ತಿಳಿದಿರುವದನ್ನು ನಾನೂ ತಿಳಿದಿದ್ದೇನೆ. ನಿಮಗಿಂತ ನಾನು ಕಡೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮಗೆ ತಿಳಿದಿರುವುದು ನನಗೂ ತಿಳಿದಿದೆ. ನಾನು ನಿಮಗಿಂತ ಕಡಿಮೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದುಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:2
12 ತಿಳಿವುಗಳ ಹೋಲಿಕೆ  

ನಿಮ್ಮ ಹಾಗೆ ನಾನೂ ಬಲ್ಲವ ನಿಮಗಿಂತ ನಾನೇನೂ ಕೀಳಲ್ಲ. ಇದು ಯಾರಿಗೆ ತಾನೆ ತಿಳಿದಿಲ್ಲ?


ಹೀಗೆ ಹೊಗಳಿಕೊಳ್ಳುವ ನಾನು ಹುಚ್ಚನೇ ಸರಿ. ಆದರೆ ಇದಕ್ಕೆ ಒತ್ತಾಯಪಡಿಸಿದವರು ನೀವೇ. ನೀವೇ ನನ್ನನ್ನು ಹೊಗಳಬೇಕಾಗಿತ್ತು. ಏಕೆಂದರೆ, ನಾನು ಶೂನ್ಯಸಮಾನನಾದರೂ ಆ “ಮಹಾಪ್ರೇಷಿತರು” ಎಂದು ಹೇಳಿಕೊಳ್ಳುವವರಿಗಿಂತ ಕೀಳಾದವನಲ್ಲ.


ಸರ್ವೇಶ್ವರಸ್ವಾಮಿ ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೂ ನಿನ್ನ ಗೆಳೆಯರಿಬ್ಬರ ಮೇಲೂ ನನಗೆ ಕೋಪವಿದೆ! ನನ್ನ ದಾಸ ಯೋಬನಂತೆ ನೀವು ನನ್ನ ವಿಷಯವಾಗಿ ಸರಿಯಾದುದನ್ನು ಆಡಲಿಲ್ಲ.


ದೇವರ ಧ್ವನಿಯ ಗರ್ಜನೆಯನು ಕಿವಿಗೊಟ್ಟು ಕೇಳು ಆತನ ಬಾಯಿಂದ ಹೊರಡುವ ಮಾತನು ಆಲಿಸು.


ಎಂದು ಹೇಳುತ್ತಾ ಯೋಬನು ಬಾಯಿತೆರೆಯುತ್ತಾನೆ ವ್ಯರ್ಥವಾಗಿ ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ ಬಹಳವಾಗಿ.”


‘ಯೋಬನು ತಿಳುವಳಿಕೆಯಿಲ್ಲದೆ ನುಡಿದಿದ್ದಾನೆ ಅವನ ಮಾತುಗಳಲ್ಲಿ ಬುದ್ದಿವಂತಿಕೆ ಇಲ್ಲ.


ನಾನು ನೀನಾಗಿದ್ದರೆ ದೇವರಿಗೆ ಮೊರೆಯಿಡುತ್ತಿದ್ದೆ ನನ್ನ ವಿಷಯವನು ಆತನ ಕೈಗೆ ಬಿಡುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು