ಯೋಬ 13:20 - ಕನ್ನಡ ಸತ್ಯವೇದವು C.L. Bible (BSI)20 ನನ್ನೆರಡು ಕೋರಿಕೆಗಳನ್ನು ಈಡೇರಿಸಯ್ಯಾ ಆಗ ನಿನ್ನ ದೃಷ್ಟಿಗೆ ನಾನು ಮರೆಮಾಡಿಕೊಳ್ಳಲಾರೆನಯ್ಯಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಈ ನನ್ನೆರಡು ಕೋರಿಕೆಗಳನ್ನು ಈಡೇರಿಸು. ಆಗ ನಿನ್ನ ದೃಷ್ಟಿಗೆ ನಾನು ಮರೆಮಾಡಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದರೆ ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಳ್ಳದಂತೆ ಈ ಎರಡು ಕಾರ್ಯಗಳನ್ನು ಮಾಡಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ದೇವರೇ, ನನಗಾಗಿ ಎರಡು ಕಾರ್ಯಗಳನ್ನು ಮಾಡಬೇಡ, ಆಗ ನನ್ನನ್ನು ನಿನಗೆ ಮರೆಮಾಡಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ದೇವರೇ, ಈ ಎರಡು ಸಂಗತಿಗಳನ್ನು ಮಾತ್ರ ನನಗೆ ದಯಪಾಲಿಸಿರಿ; ಆಗ ನಿಮ್ಮಿಂದ ನಾನು ಅಡಗಿಕೊಳ್ಳುವುದಿಲ್ಲ: ಅಧ್ಯಾಯವನ್ನು ನೋಡಿ |