Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:21 - ಕನ್ನಡ ಸತ್ಯವೇದವು C.L. Bible (BSI)

21 ಹಿಂತೆಗೆದುಕೊ ನನ್ನ ಮೇಲೆತ್ತಿರುವ ನಿನ್ನ ಕೈಗಳನು ಅಂಜಿಕೆಗೀಡು ಮಾಡದಿರಲಿ ನಿನ್ನ ದಿಗಿಲು ನನ್ನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು, ನಿನ್ನ ಭಯವು ನನ್ನನ್ನು ಹೆದರಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು, ನಿನ್ನ ದಿಗಿಲು ನನ್ನನ್ನು ಅಂಜಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನ್ನ ಮೇಲೆತ್ತಿರುವ ನಿನ್ನ ಕೈಯಿಂದ ನನ್ನನ್ನು ದಂಡಿಸಬೇಡ, ಭಯಾನಕವಾದವುಗಳಿಂದ ನನ್ನನ್ನು ಹೆದರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಮ್ಮ ಕೈಯನ್ನು ನನ್ನಿಂದ ದೂರಮಾಡಿರಿ; ನಿಮ್ಮ ಭಯವು ನನ್ನನ್ನು ಹೆದರಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:21
9 ತಿಳಿವುಗಳ ಹೋಲಿಕೆ  

ಸಾಕು ಮಾಡು ನಿನ್ನ ಕೈ ಹೊಡೆತವನು I ಅದರಿಂದ ನಾ ಸಾಯುತ್ತಿರುವೆನು II


ಆದ್ದರಿಂದ ನೀನು ನನಗೆ ಅಂಜಬೇಕಾಗಿಲ್ಲ ನನ್ನ ಕೈ ಬಲ ನಿನಗೆ ಹೊರೆಯಾಗಿರುವುದಿಲ್ಲ.


ನನ್ನ ಮೇಲೆತ್ತಿರುವ ಕೋಲನ್ನು ಬಿಸಾಡಲಿ ಆತನ ಭಯಭೀತಿ ನನ್ನನು ಹೆದರಿಸದಿರಲಿ.


ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


ಆತನ ಪ್ರತಿಭೆ ನಿಮ್ಮನ್ನು ಹೆದರಿಸದೋ? ದೈವಭಯವು ನಿಮ್ಮನ್ನು ಆವರಿಸದೋ?


ನನಗುಳಿದಿರುವ ದಿನಗಳು ಕೆಲವೇ ಕಿಂಚಿತ್ತು ವಿಶ್ರಮಿಸಲು ನನ್ನನು ಬಿಟ್ಟುಬಿಡಬಾರದೆ?’


ನನ್ನೆರಡು ಕೋರಿಕೆಗಳನ್ನು ಈಡೇರಿಸಯ್ಯಾ ಆಗ ನಿನ್ನ ದೃಷ್ಟಿಗೆ ನಾನು ಮರೆಮಾಡಿಕೊಳ್ಳಲಾರೆನಯ್ಯಾ.


ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಬಿಡುಗಡೆ ಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು, ಕೈಯನ್ನು ಹಿಂದಕ್ಕೆ ತೆಗೆದುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು