Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:22 - ಕನ್ನಡ ಸತ್ಯವೇದವು C.L. Bible (BSI)

22 ಆ ಬಳಿಕ ನೀನು ಕರೆದರೆ ನಾನು ಉತ್ತರಕೊಡುವೆ ಇಲ್ಲವೆ, ನಾನು ಮಾತಾಡಿದರೆ ನೀನೆ ಉತ್ತರಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ನೀನು ಕರೆದರೆ ನಾನು ಉತ್ತರಕೊಡುವೆನು, ಇಲ್ಲವೆ ನಾನು ಮಾತನಾಡುವೆ, ನೀನು ಉತ್ತರಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ನೀನು ಕರೆದರೆ ನಾನು ಉತ್ತರಕೊಡುವೆನು, ಇಲ್ಲವೆ ನಾನು ಮಾತಾಡುವೆ, ನೀನು ಉತ್ತರ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ನೀನು ಕರೆದರೆ, ನಾನು ಉತ್ತರಕೊಡುವೆನು. ಇಲ್ಲವೇ ನಾನು ಕರೆಯುವೆ, ನೀನು ಉತ್ತರಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಮೇಲೆ ನೀವು ನನ್ನನ್ನು ಕರೆದರೆ, ನಾನು ಉತ್ತರಿಸುವೆನು; ಅಥವಾ ನಾನು ಮಾತಾಡಿದರೆ, ನೀವು ಉತ್ತರಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:22
9 ತಿಳಿವುಗಳ ಹೋಲಿಕೆ  

ಆಗ ನೀನು ಕರೆದರೆ ನಾನು ಉತ್ತರಕೊಡುವೆ ನಿನ್ನ ಈ ಸೃಷ್ಟಿಯ ಮೇಲೆ ಹುಟ್ಟೀತು ನಿನಗೆ ಮಮತೆ!


ಶೂರನಂತೆ ನಡುಕಟ್ಟಿ ನಿಲ್ಲು ನಾನು ಹಾಕುವ ಪ್ರಶ್ನೆಗೆ ಉತ್ತರ ನೀಡು:


ದೇವರು ನನ್ನಂಥ ನರನಲ್ಲ, ನಾನಾತನಿಗೆ ಉತ್ತರಿಸಲು ನಾವಿಬ್ಬರೂ ನ್ಯಾಯಾಲಯದಲ್ಲಿ ಕೂಡಿ ವಾದಿಸಲು.


ನಾನು ಕರೆದಾಗ ಓಗೊಟ್ಟಿದ್ದರೂ ನನ್ನ ವಿಜ್ಞಾಪನೆಯನ್ನು ಆಲಿಸುವನೆಂದು ನಂಬುತ್ತಿರಲಿಲ್ಲ.


ಆಗ ಭಯಪಡದೆ ಮಾತನಾಡುವೆನು ಅಂಜಿಕೆಗೆ ನನ್ನಲ್ಲಿ ಆಸ್ಪದ ಇರದು.


ಸರ್ವಶಕ್ತನೊಡನೆ ಮಾತಾಡಲು ನನಗಿದೆ ಆಸೆ ದೇವರೊಂದಿಗೆ ವಾದಿಸಲು ನನಗಿದೆ ಅಪೇಕ್ಷೆ.


ನನ್ನ ಕರೆಗೆ ಕಿವಿಗೊಡುವನೊಬ್ಬನು ಈಗಿದ್ದರೆ ಲೇಸಾಗಿರುತ್ತಿತ್ತು (ಇಗೋ ನೋಡಿ, ನನ್ನ ಕೈರುಜು; ನನಗುತ್ತರಕೊಡಲಿ ಸರ್ವಶಕ್ತನು;) ಬರೆದುಕೊಡಲಿ ವಿರೋಧಿ ನನ್ನ ಆಪಾದನಾ ಪತ್ರವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು