Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:7 - ಕನ್ನಡ ಸತ್ಯವೇದವು C.L. Bible (BSI)

7 ದೇವರ ಪಕ್ಷ ವಹಿಸಿ ನೀವು ಅನ್ಯಾಯ ನುಡಿಯುವಿರೋ? ಅವರಿಗೋಸ್ಕರ ಕಪಟ ಮಾತಾಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರ ಪಕ್ಷವಾಗಿ ಅನ್ಯಾಯವನ್ನು ನುಡಿಯುವಿರೋ? ಆತನಿಗೋಸ್ಕರ ಮೋಸದ ಮಾತುಗಳನ್ನಾಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರ ಪಕ್ಷವಾಗಿ ಅನ್ಯಾಯವನ್ನು ನುಡಿಯುವಿರೋ? ಆತನಿಗೋಸ್ಕರ ಮೋಸದ ಮಾತುಗಳನ್ನಾಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ದೇವರಿಗಾಗಿ ಸುಳ್ಳಾಡುವಿರಾ? ಆತನಿಗಾಗಿ ಅನ್ಯಾಯದ ವಾದಗಳನ್ನು ಬಳಸುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರ ಪರವಾಗಿ ಮಾತಾಡುವ ನೀವು ಅನ್ಯಾಯದಿಂದ ಮಾತಾಡುವಿರೋ? ದೇವರಿಗೋಸ್ಕರ ಮಾತಾಡುವ ನೀವು ವಂಚನೆಯಿಂದ ಮಾತಾಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:7
12 ತಿಳಿವುಗಳ ಹೋಲಿಕೆ  

ನನ್ನ ಮಾತು ಸುಳ್ಳಲ್ಲವೆಂಬುದು ನಿಶ್ಚಯ ನಿನ್ನ ಬಳಿಯಿರುವನು ಜ್ಞಾನಪೂರ್ಣನೋರ್ವ.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


ನನ್ನ ತುಟಿ ಅನ್ಯಾಯವನು ನುಡಿಯದು ನನ್ನ ನಾಲಿಗೆ ಎಷ್ಟುಮಾತ್ರಕ್ಕೂ ಮೋಸದ ಮಾತನಾಡದು.


ಯಾವನು ಸ್ವಾರ್ಥಕ್ಕಾಗಿ ಮಿತ್ರನ ಮೇಲೆ ಹೊರಿಸುತ್ತಾನೋ ದೂರು ಅಂಥವನ ಮಕ್ಕಳ ಕಣ್ಣುಗಳು ಮಂಕಾಗಿಹೋಗದಿರವು.


ಆಲೋಚಿಸಿ ನೋಡು, ನಿರಪರಾಧಿ ಎಂದಾದರೂ ನಾಶವಾದುದುಂಟೆ ಸತ್ಯ-ಸಂಧರು ಎಲ್ಲಿಯಾದರೂ ನಿರ್ಮೂಲವಾದುದುಂಟೆ?


ಸಾಮರ್ಥ್ಯ ಹಾಗು ವಿಜಯ ಆತನ ಲಕ್ಷಣ ವಂಚಕ ಹಾಗು ವಂಚಿತ ಆತನಿಗೆ ಅಧೀನ.


ಈಗ ಕೇಳಿ ನನ್ನ ವಾದವನ್ನು ಆಲಿಸಿರೀಗ ನನ್ನ ತರ್ಕವನ್ನು.


ತರುವಾಯ ಅವನು ಎಲ್ಲಾ ಜನರನ್ನು ಕೂಡಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಪೂಜಿಸಿದನು; ಯೇಹುವಾದರೋ ಅಧಿಕವಾಗಿ ಪೂಜಿಸಬೇಕೆಂದು ಇರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು