Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:11 - ಕನ್ನಡ ಸತ್ಯವೇದವು C.L. Bible (BSI)

11 ಸರೋವರದ ನೀರು ಆರಿಹೋಗುವಂತೆ ನದಿಗಳು ಬತ್ತಿಹೋಗುವಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸರೋವರದ ನೀರು ಬತ್ತುವಂತೆ, ನದಿಯ ನೀರು ಆವಿಯಾಗಿ ಒಣಗುವ ಹಾಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸರೋವರದ ನೀರು ಬತ್ತುವಂತೆಯೂ ನದಿಯು ಆರಿ ಒಣಗುವ ಹಾಗೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸರೋವರದಿಂದ ನೀರು ಕಾಣೆಯಾಗುವವರೆಗೂ ನದಿಯ ನೀರು ಒಣಗಿಹೋಗುವವರೆಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸರೋವರದ ನೀರು ಒಣಗಿ ಹೋಗುವಂತೆಯೂ, ಬರಗಾಲದಲ್ಲಿ ನದಿಗಳು ಬತ್ತಿಹೋಗುವಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:11
4 ತಿಳಿವುಗಳ ಹೋಲಿಕೆ  

ನೈಲ್ ನದಿಯ ನೀರು ಬತ್ತಿಹೋಗುವುದು. ಅದರ ಪ್ರಭಾವ ಕ್ರಮೇಣ ಒಣಗಿಹೋಗುವುದು.


ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?”


ಸತ್ತು ಮಲಗಿದ ಮನುಜ ಏಳುವಂತಿಲ್ಲ. ಅಳಿದುಹೋದರೂ ಆಕಾಶಮಂಡಲ ಅವನು ಎಚ್ಚರಗೊಳ್ಳುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು