Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:20 - ಕನ್ನಡ ಸತ್ಯವೇದವು C.L. Bible (BSI)

20 ನೀನು ಅವನನ್ನು ಶಾಶ್ವತವಾಗಿ ಸೋಲಿಸಿಬಿಡುವೆ ಅವನು ಗತಿಸಿಹೋಗುವನು. ಅವನನ್ನು ವಿಕಾರಗೊಳಿಸಿ ತೊಲಗಿಸಿಬಿಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀನು ಅವನಿಗೆ ಶಾಶ್ವತವಾದ ಅಪಜಯವನ್ನುಂಟು ಮಾಡಿದ್ದರಿಂದ ಅವನು ಗತಿಸಿ ಹೋಗುವನು. ನೀನು ಅವನ ಮುಖವನ್ನು ಮಾರ್ಪಡಿಸಿ ಅವನನ್ನು ತೊಲಗಿಸಿಬಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀನು ಅವನಿಗೆ ಶಾಶ್ವತವಾದ ಅಪಜಯವನ್ನುಂಟುಮಾಡಿದ್ದರಿಂದ ಅವನು ಹೋಗೇಬಿಡುವನು, ನೀನು ಅವನ ಮುಖವನ್ನು ಮಾರ್ಪಡಿಸಿ ಅವನನ್ನು ತೊಲಗಿಸಿಬಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀನು ಮನುಷ್ಯನನ್ನು ಶಾಶ್ವತವಾಗಿ ಸೋಲಿಸಿಬಿಡುವೆ. ಆಗ ಮನುಷ್ಯನು ಇಲ್ಲವಾಗುವನು. ನೀನು ಅವನ ಮುಖವನ್ನು ವಿಕಾರಗೊಳಿಸಿ ಶಾಶ್ವತವಾಗಿ ಕಳುಹಿಸಿಬಿಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀವು ಅವನ ಮೇಲೆ ಶಾಶ್ವತವಾಗಿ ಮೇಲುಗೈ ಸಾಧಿಸಿರುವದರಿಂದ ಅವನು ಹೊರಟು ಹೋಗುವನು; ನೀವು ಅವನ ಮುಖಭಾವವನ್ನು ಮಾರ್ಪಡಿಸಿ, ಅವನನ್ನು ಕಳುಹಿಸಿಬಿಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:20
7 ತಿಳಿವುಗಳ ಹೋಲಿಕೆ  

ಈಗ ಅವರ ಮುಖ ಕಾರ್ಮೋಡಕ್ಕಿಂತ ಕಪ್ಪು ಬೀದಿಗಳಲ್ಲಿ ನೋಡುತ್ತಿದ್ದವರಿಗೆ ಅವರ ಗುರುತೂ ಸಿಗದು. ಅವರ ಚರ್ಮ ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ; ಒಣಗಿ ಕಟ್ಟಿಗೆಯಾಗಿದೆ.


ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಸಾವೆಂಬ ಸಮರಕ್ಕೆ ವಿರಾಮವಿಲ್ಲ; ಅಂತೆಯೇ ದುಷ್ಟತನದ ಮೂಲಕ ಅದರಿಂದ ತಪ್ಪಿಸಿಕೊಳ್ಳಲಾಗದು.


ಸತ್ತಮೇಲೆ ಮನುಜ ಮರಳಿ ಬದುಕುತ್ತಾನೆಯೇ? ಬದುಕುವುದಾದರೆ ಮುಕ್ತಿಹೊಂದುವವರೆಗೆ ನನ್ನ ವಾಯಿದೆಯ ದಿನವೆಲ್ಲ ನಾ ಕಾದಿರುವೆ.


ದೂರದಿಂದ ನೋಡಿದಾಗ ಆತನ ಗುರುತುಹಚ್ಚಲು ಕೂಡ ಅವರಿಂದಾ ಆಗಲಿಲ್ಲ. ಎಂದೇ ಅವರು ಗಟ್ಟಿಯಾಗಿ ಅತ್ತರು. ದುಃಖ ತಾಳಲಾರದೆ ತಂತಮ್ಮ ಮೇಲಂಗಿಯನ್ನು ಸೀಳಿಕೊಂಡರು.


ಆಗ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ ಕಣ್ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆ.


ಅವರು ಉದಯಾಸ್ತಮಾನಗಳ ನಡುವೆ ಜಜ್ಜಿಹೋಗುವರು ಯಾರ ಲಕ್ಷ್ಯವೂ ಇಲ್ಲದೆ ನಿತ್ಯವಿನಾಶ ಹೊಂದುವರು.


ತನ್ನ ಮಲದ ಹಾಗೆ ನಿತ್ಯಕ್ಕು ಅವನು ನಶಿಸಿಹೋಗುವನು ಅವನನು ಅರಿತವರೆಲ್ಲರೂ “ಅವನೆಲ್ಲಿಯೋ!’ ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು