ಯೋಬ 14:6 - ಕನ್ನಡ ಸತ್ಯವೇದವು C.L. Bible (BSI)6 ಇಂತಿರಲು ತಿರುಗಿಸಿಬಿಡು ಅವನಿಂದ ನಿನ್ನ ದೃಷ್ಟಿಯನು ಸವಿಯಲು ಬಿಡು ಕೂಲಿಯಾಳಂತೆ ದಿನಾಂತ್ಯದ ನಲಿವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿನ್ನ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸು, ಅವನಿಗೆ ಸ್ವಲ್ಪ ವಿರಾಮವಿರಲಿ, ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿನ್ನ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸು, ಅವನಿಗೆ ಸ್ವಲ್ಪ ವಿರಾಮವಿರಲಿ, ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರೇ, ನಿನ್ನ ದೃಷ್ಟಿಯನ್ನು ಮನುಷ್ಯನ ಕಡೆಯಿಂದ ತಿರುಗಿಸು. ಅವನನ್ನು ಅವನ ಪಾಡಿಗೆ ಬಿಟ್ಟುಬಿಡು. ಅವನು ಕೂಲಿಯವನಂತಾದರೂ ಜೀವಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ ಅವನು ವಿಶ್ರಾಂತಿ ಪಡೆಯಲೆಂದು ನಿಮ್ಮ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸಿಬಿಡಿರಿ; ಅವನು ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ. ಅಧ್ಯಾಯವನ್ನು ನೋಡಿ |