Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:10 - ಕನ್ನಡ ಸತ್ಯವೇದವು C.L. Bible (BSI)

10 ನಮ್ಮಲ್ಲಿದ್ದಾರೆ ತಲೆ ನರೆತವರು, ವಯೋವೃದ್ಧರು ನಿಮ್ಮಪ್ಪನಿಗಿಂತಲೂ ಹೆಚ್ಚು ಮುದುಕರಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತಲೆನರೆತು ನಿನ್ನ ತಂದೆಗಿಂತ ವೃದ್ಧನಾದ ಮುದುಕನು ನಮ್ಮಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತಲೆನರೆತು ನಿಮ್ಮಪ್ಪನಿಗಿಂತ ವೃದ್ಧನಾದ ಮುದುಕನು ನಮ್ಮಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನ್ನ ತಂದೆಗಿಂತಲೂ ವಯಸ್ಸಾಗಿರುವ, ಕೂದಲು ಬೆಳ್ಳಗಾಗಿರುವ ವೃದ್ಧನು ನಮ್ಮಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ತಲೆ ನರೆತವರೂ, ಹೆಚ್ಚು ಮುದುಕರಾದವರೂ, ನಿನ್ನ ತಂದೆಗಿಂತ ವೃದ್ಧರಾದವರೂ ನಮ್ಮಲ್ಲಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:10
7 ತಿಳಿವುಗಳ ಹೋಲಿಕೆ  

ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.


ಮೂಕರನ್ನಾಗಿಸುತ್ತಾನೆ ವಾಕ್ ಚತುರರನ್ನು ಹಿರಿಯರ ಧೀಮಂತಿಕೆಯನ್ನು ತೆಗೆದುಬಿಡುತ್ತಾನೆ.


ಜ್ಞಾನವಿದೆ ವಯೋವೃದ್ಧರಲ್ಲಿ ವಿವೇಕವಿದೆ ದೀರ್ಘಾಯುಷ್ಯರಲ್ಲಿ.


ನೆನಪಿಗೆ ತಂದುಕೊಳ್ಳಿ ಆ ಪೂರ್ವಕಾಲವನು ಆಲೋಚಿಸಿ ನೋಡಿ ಪೂರ್ವಿಕರ ಚರಿತೆಯನು. ವಿಚಾರಿಸಿದರೆ ತಿಳಿಸುವರು ನಿಮ್ಮ ನಿಮ್ಮ ತಂದೆಗಳು ಕೇಳಿದರೆ ವಿವರಿಸುವರು ನಿಮ್ಮ ನಿಮ್ಮ ಹಿರಿಯರು.


ಹೊರಗೆ ಕತ್ತಿ, ಒಳಗೆ ಭಯಭೀತಿ ಇವರಲ್ಲಿರುವುವು. ಯುವಕ ಯುವತಿಯರು, ಮಕ್ಕಳು ಮುದುಕರು ಕತ್ತಿಕಠಾರಿಗಳಿಗೆ ತುತ್ತಾಗುವರು ಇವರೆಲ್ಲರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು