ಯೋಬ 15:15 - ಕನ್ನಡ ಸತ್ಯವೇದವು C.L. Bible (BSI)15 ದೇವರಿಗೋ, ತನ್ನ ದೂತರಲ್ಲೂ ನಂಬಿಕೆಯಿಲ್ಲ ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವುದಿಲ್ಲ, ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವದಿಲ್ಲ, ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದೇವರು ತನ್ನ ದೂತರುಗಳನ್ನು ಸಹ ನಂಬುವುದಿಲ್ಲ. ಆತನ ದೃಷ್ಟಿಯಲ್ಲಿ ಆಕಾಶಗಳು ಸಹ ಅಶುದ್ಧವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದೇವರು ತಮ್ಮ ಪರಿಶುದ್ಧರನ್ನು ಆತುಕೊಂಡಿರುವುದಿಲ್ಲ; ಆಕಾಶಗಳೂ ದೇವರ ದೃಷ್ಟಿಯಲ್ಲಿ ಶುದ್ಧವಲ್ಲ. ಅಧ್ಯಾಯವನ್ನು ನೋಡಿ |