ಯೋಬ 15:18 - ಕನ್ನಡ ಸತ್ಯವೇದವು C.L. Bible (BSI)18 ಜ್ಞಾನಿಗಳು ತಮ್ಮ ಪೂರ್ವಜರಿಂದ ಕಲಿತಿದ್ದನು ಮುಚ್ಚುಮರೆಯಿಲ್ಲದೆ ಪ್ರಕಟಿಸಿದವುಗಳನು ಕೇಳು - ನಾನು ನಿನಗೆ ತಿಳಿಸುವೆನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲಿ ಪರದೇಶಿಯರು ಅವರ ನಾಡನ್ನು ಹಾದುಹೋಗುವಂತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ದತ್ತದೇಶದ ಬಾಧ್ಯತೆಯನ್ನು ಕಳಕೊಳ್ಳದೆ ಪರದೇಶಿಗಳ ಬಳಿಕೆಯಿಲ್ಲದ ಜ್ಞಾನಿಗಳು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಜ್ಞಾನಿಗಳು ನನಗೆ ತಿಳಿಸಿದ ಸಂಗತಿಗಳನ್ನು ನಾನು ನಿನಗೆ ಹೇಳುವೆನು. ಆ ಜ್ಞಾನಿಗಳಿಗೆ ಅವರ ಪೂರ್ವಿಕರೇ ಈ ಸಂಗತಿಗಳನ್ನು ತಿಳಿಸಿದ್ದಾರೆ. ಅವರು ಯಾವ ರಹಸ್ಯಗಳನ್ನೂ ನನಗೆ ಮರೆಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಜ್ಞಾನಿಗಳು ತಮ್ಮ ಪೂರ್ವಜರಿಂದ ಕಲಿತಿದ್ದನ್ನೇ ಮರೆಮಾಡದೆ ನಮಗೆ ಪ್ರಕಟಿಸಿದರು. ಅಧ್ಯಾಯವನ್ನು ನೋಡಿ |