ಯೋಬ 15:19 - ಕನ್ನಡ ಸತ್ಯವೇದವು C.L. Bible (BSI)19 ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲ ಪರದೇಶೀಯರು ಅವರ ಮಧ್ಯೆ ಹಾದುಹೋಗುವಂತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇದೇ ಸಂಗತಿಯನ್ನು ತಮ್ಮ ಪೂರ್ವಿಕರಿಂದ ಕೇಳಿ, ಕಲಿತದ್ದನ್ನು ಮರೆಮಾಡದೆ ಪ್ರಕಟಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇದೇ ಸಂಗತಿಯನ್ನು ತಮ್ಮ ಪಿತೃಗಳಿಂದ ಕೇಳಿ ಮರೆಮಾಜದೆ ಪ್ರಕಟಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವರು ಮಾತ್ರ ತಮ್ಮ ದೇಶದಲ್ಲಿ ವಾಸಿಸಿದರು. ಅವರ ಮಧ್ಯದಲ್ಲಿ ಯಾವ ವಿದೇಶಿಯನೂ ಹಾದುಹೋಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರಿಗೆ ದೇಶವು ಕೊಡಲಾಗಿತ್ತು; ಅವರ ಮಧ್ಯದಲ್ಲಿ ಅಂದು ಪರದೇಶೀಯರು ಹಾದುಹೋಗುವಂತಿರಲಿಲ್ಲ. ಅಧ್ಯಾಯವನ್ನು ನೋಡಿ |