Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:3 - ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮ ಗಾಳಿಮಾತುಗಳಿಗೆ ಇತಿಮಿತಿ ಬೇಡವೇನು? ಇಂಥ ಉತ್ತರ ಕೊಡಲು ನಿಮ್ಮನ್ನು ಒತ್ತಾಯಪಡಿಸಿದ್ದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವಾಡುವ ಒಣಮಾತುಗಳಿಗೆ ಇತಿಮಿತಿ ಇಲ್ಲವೇ? ಇಂತಹ ಮಾತನಾಡಲು ಒತ್ತಾಯಪಡಿಸಿದ್ದೇನೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಒಣಮಾತುಗಳಿಗೆ ಪಾರವಿಲ್ಲವೋ? ಯಾವ ನೋವಿನಿಂದ ಈ ಉತ್ತರ ಕೊಟ್ಟಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿಮ್ಮ ಒಣಮಾತುಗಳಿಗೆ ಕೊನೆಯಿಲ್ಲವೇ? ನೀವು ವಾದ ಮಾಡುತ್ತಲೇ ಇರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ವ್ಯರ್ಥ ಮಾತುಗಳಿಗೆ ಅಂತ್ಯ ಇಲ್ಲವೋ? ನನ್ನೊಂದಿಗೆ ವಾದಿಸಲು ನಿಮ್ಮನ್ನು ಒತ್ತಾಯಪಡಿಸಿದ್ದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:3
10 ತಿಳಿವುಗಳ ಹೋಲಿಕೆ  

ಕೇವಲ ಮಾತುಗಳಿಂದ ಖಂಡಿಸಬೇಕೆಂದಿರುವಿರೊ? ದೆಸೆಗೆಟ್ಟವನ ಮಾತು ಗಾಳಿಪಾಲಾಗತಕ್ಕದಲ್ಲವೊ?


“ಬುದ್ಧಿವಂತನು ಗಾಳಿಮಾತನ್ನಾಡುವುದು ಸರಿಯೆ? ಸುಡುಗಾಳಿಯಿಂದ ಹೊಟ್ಟೆ ತುಂಬಿಸಿಕೊಳ್ಳಬಹುದೇ?


ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.


ಇದಕ್ಕೆ ಉತ್ತರವಾಗಿ ಒಂದು ಮಾತು ಹೇಳಲೂ ಫರಿಸಾಯರಿಂದ ಆಗಲಿಲ್ಲ. ಅದು ಮಾತ್ರವಲ್ಲ, ಅಂದಿನಿಂದ ಯೇಸುವನ್ನು ಪ್ರಶ್ನಿಸಲು ಯಾರೂ ಧೈರ್ಯಗೊಳ್ಳಲಿಲ್ಲ.


ನನಗೆ ಅವಮಾನ ತರುವ ನಿನ್ನ ಖಂಡನೆಯನು ಕೇಳಿದ್ದೇನೆ ನನ್ನ ಮನ ತನ್ನ ವಿವೇಚನೆ ಕಲಿಸಿದ ಉತ್ತರವನು ತಿಳಿಸುತ್ತಿದೆ.


“ಇನ್ನೆಷ್ಟರವರೆಗೆ ಹೀಗೆ ನುಡಿಯುತ್ತಿರುವೆ? ಬಿರುಗಾಳಿಯಂಥ ಮಾತುಗಳನ್ನಾಡುತ್ತಿರುವೆ?


ವರ್ಷ ವರ್ಷವೂ ಇದು ಹಾಗೆಯೆ ನಡೆಯುತ್ತಿತ್ತು; “ಸರ್ವೇಶ್ವರನ ಮಂದಿರಕ್ಕೆ ಹೋದಾಗಲೆಲ್ಲ ಪೆನಿನ್ನಳು ಹನ್ನಳನ್ನು ಕೆಣಕುತ್ತಿದ್ದಳು. ಇದರಿಂದಾಗಿ ಒಮ್ಮೆ ಹನ್ನಳು ಊಟ ಮಾಡಲೊಲ್ಲದೆ ಅಳುತ್ತಾ ಇದ್ದಳು.


ಇಗೋ, ನೀವೆಲ್ಲರೂ ಇದನು ನೋಡಿದ್ದೀರಿ ಖುದ್ದಾಗಿ ಮತ್ತೆ ಏಕೆ ವಾದಿಸುತ್ತೀರಿ ವ್ಯರ್ಥವಾಗಿ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು