Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:6 - ಕನ್ನಡ ಸತ್ಯವೇದವು C.L. Bible (BSI)

6 ನಾನು ಮಾತಾಡಿದರೆ ನನ್ನ ನೋವು ನಿವಾರಣೆಯಾಗದು ನಾನು ಸುಮ್ಮನಿದ್ದರೆ ನನ್ನ ಕಷ್ಟ ಪರಿಹಾರವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಮಾತನಾಡಿದರೂ, ನನ್ನ ಮನೋವ್ಯಥೆಯು ಶಾಂತವಾಗುವುದಿಲ್ಲ. ಸುಮ್ಮನಾದರೂ, ಕಷ್ಟ ನಿವಾರಣೆಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಮಾತಾಡಿದರೂ ನನ್ನ ಮನೋವ್ಯಥೆಯು ಶಾಂತವಾಗುವದಿಲ್ಲ. ಸುಮ್ಮನಾದರೂ ಕಷ್ಟ ನಿವಾರಣೆಯಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಆದರೆ ನನ್ನ ಯಾವ ಮಾತೂ ನನ್ನ ನೋವನ್ನು ನಿವಾರಣೆ ಮಾಡಲಾರದು; ಮೌನವಾಗಿದ್ದರೂ ಅದರಿಂದ ಪ್ರಯೋಜನವೇನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಾನು ಮಾತನಾಡಿದರೂ ನನ್ನ ನೋವಿಗೆ ಉಪಶಮನವಾಗುವುದಿಲ್ಲ; ನಾನು ಮೌನವಾಗಿದ್ದರೂ, ನನ್ನ ನೋವು ನಿವಾರಣೆಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:6
6 ತಿಳಿವುಗಳ ಹೋಲಿಕೆ  

“ನನ್ನ ಬಾಳೇ ನನಗೆ ಬೇಸರವಾಗಿದೆ ಎದೆಬಿಚ್ಚಿ ಮೊರೆಯಿಡುತ್ತಿರುವೆ ಕಹಿ ಮನದಿಂದ ನುಡಿಯುತ್ತಿರುವೆ.


ನನ್ನ ಪ್ರಲಾಪವನ್ನು ನಾನು ಮರೆತುಬಿಟ್ಟರೆ ಬಾಡಿದ ಮುಖವನ್ನು ಮಾರ್ಪಡಿಸಿಕೊಂಡರೆ ಹರ್ಷಿಸುವೆನೆಂದು ನಾನು ಮನಸ್ಸುಮಾಡಿದರೆ.


ಸಮಸ್ತ ದುಃಖದುಗುಡಗಳ ನೆನಪು ನನಗೆ ತರುತ್ತವೆ ದಿಗಿಲು ನನಗೆ ಗೊತ್ತು, ನೀ ನನ್ನನು ನಿರಪರಾಧಿ ಎಂದೆಣಿಸಲಾರೆಯೆಂದು.


ನಾನು ನಿಮಗೆ ಬಾಯಿಮಾತಿನಿಂದ ಧೈರ್ಯ ಹೇಳಬಹುದಿತ್ತು ತುಟಿಮಾತುಗಳಿಂದ ಆದರಿಸಿ ಸಾಂತ್ವನ ನೀಡಬಹುದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು