ಯೋಬ 17:1 - ಕನ್ನಡ ಸತ್ಯವೇದವು C.L. Bible (BSI)1 “ನನಗೆ ಉಸಿರು ಕಟ್ಟುತ್ತಿದೆ ನನ್ನ ದಿನಗಳು ಮುಗಿದಿವೆ ಸಮಾಧಿ ನನಗಾಗಿ ಕಾದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ನನ್ನ ಉಸಿರು ಕಟ್ಟುತ್ತಿದೆ, ನನ್ನ ಆಯಷ್ಕಾಲವು ಮುಗಿದಿವೆ, ಗೋರಿಯು ನನಗಾಗಿ ಕಾದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನನ್ನ ಆತ್ಮವು ಒಡೆದುಹೋಗಿದೆ, ನನ್ನ ದಿನಗಳು ಮುಗಿದಿವೆ, ಗೋರಿಯು ನನಗೆ ಕಾದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ನನ್ನ ಆತ್ಮವು ಒಡೆದುಹೋಗಿದೆ; ನನ್ನ ಜೀವಿತವು ಮುಗಿದುಹೋಗಿದೆ; ಸಮಾಧಿಯು ನನಗೋಸ್ಕರ ಕಾಯುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನನ್ನ ಆತ್ಮ ಮುರಿದುಹೋಗಿದೆ; ನನ್ನ ದಿನಗಳು ಮುಗಿದಿವೆ; ಸಮಾಧಿ ನನಗೆ ಸಿದ್ಧವಾಗಿದೆ. ಅಧ್ಯಾಯವನ್ನು ನೋಡಿ |