ಯೋಬ 17:4 - ಕನ್ನಡ ಸತ್ಯವೇದವು C.L. Bible (BSI)4 ಜ್ಞಾನ ಪ್ರವೇಶಿಸದಂತೆ ನೀ ಅವರ ಮನಸ್ಸನು ಮುಚ್ಚಿರುವೆ ಹೀಗೆ ಅವರು ಜಯಶೀಲರಾಗದಂತೆ ತಡೆದಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ವಿವೇಕವು ಪ್ರವೇಶಿಸದಂತೆ; ಅವರ ಮನಸ್ಸನ್ನು, ಹೃದಯವನ್ನು ಮುಚ್ಚಿರುವೆ, ಹೀಗೆ ಅವರು ಜಯಶೀಲರಾಗದಂತೆ ತಡೆಯುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ವಿವೇಕವು ಪ್ರವೇಶಿಸದಂತೆ ಅವರ ಹೃದಯವನ್ನು ಮುಚ್ಚಿಬಿಟ್ಟಿದ್ದೀಯಲ್ಲಾ. ಇಂಥವರನ್ನು ಉನ್ನತಸ್ಥಿತಿಗೆ ತಂದೀಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀನು ನನ್ನ ಸ್ನೇಹಿತರ ಮನಸ್ಸುಗಳನ್ನು ಮುಚ್ಚಿಬಿಟ್ಟಿರುವೆ; ಅವರು ನನ್ನನ್ನು ಅರ್ಥಮಾಡಿಕೊಳ್ಳುವುದಿಲ್ಲ. ಅವರಿಗೆ ಜಯವಾಗದಂತೆ ನೋಡಿಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ತಿಳುವಳಿಕೆ ಪ್ರವೇಶಿಸದಂತೆ ನೀವು ನನ್ನ ಸ್ನೇಹಿತರ ಮನಸ್ಸನ್ನು ಮುಚ್ಚಿರುವಿರಿ; ಆದ್ದರಿಂದ ನೀವು ಅವರನ್ನು ಜಯಿಸುವುದಕ್ಕೆ ಬಿಡುವುದಿಲ್ಲ. ಅಧ್ಯಾಯವನ್ನು ನೋಡಿ |