ಯೋಬ 18:10 - ಕನ್ನಡ ಸತ್ಯವೇದವು C.L. Bible (BSI)10 ಅವನಿಗಾಗಿ ಜಾಲವನ್ನು ಅವಿತಿಡಲಾಗಿದೆ ದಾರಿಯಲಿ ಅವನಿಗಾಗಿ ಪಾಶವನ್ನು ಹೂತಿಡಲಾಗಿದೆ ನೆಲದಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೆಲದ ಮೇಲೆ ಪಾಶವೂ, ದಾರಿಯಲ್ಲಿ ಜಾಲವೂ ಅವನಿಗಾಗಿ ಹೊಂಚಿಕೊಂಡಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೆಲದ ಮೇಲೆ ಪಾಶವೂ ದಾರಿಯಲ್ಲಿ ಜಾಲವೂ ಅವನಿಗೆ ಹೊಂಚಿಕೊಂಡಿರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವನಿಗಾಗಿ ಹಗ್ಗವು ನೆಲದ ಮೇಲೆ ಅಡಗಿಕೊಂಡಿರುತ್ತದೆ. ಅವನ ದಾರಿಯಲ್ಲಿ ಉರುಲು ಕಾದುಕೊಂಡಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೆಲದ ಮೇಲೆ ಪಾಶವೂ, ದಾರಿಯಲ್ಲಿ ಜಾಲವೂ ಅವನಿಗೆ ಹೊಂಚಿಕೊಂಡಿರುವುವು. ಅಧ್ಯಾಯವನ್ನು ನೋಡಿ |