ಯೋಬ 18:13 - ಕನ್ನಡ ಸತ್ಯವೇದವು C.L. Bible (BSI)13 ರೋಗರುಜಿನಗಳು ಅವನ ಚರ್ಮವನು ಚೂರುಚೂರಾಗಿ ತಿಂದುಬಿಡುವುವು ಅಂಗಾಂಗವಾಗಿ ಮೃತ್ಯುಕಾರಕ ರೋಗವು ಅವನನ್ನು ನುಂಗಿಬಿಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮೃತ್ಯುವಿನ ಹಿರಿಯ ಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು, ಅವನ ಅಂಗಗಳನ್ನು ನುಂಗಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮೃತ್ಯುವಿನ ಹಿರೀಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು ಅವನ ಅಂಗಗಳನ್ನು ನುಂಗಿಬಿಡುವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಭಯಂಕರವಾದ ಕಾಯಿಲೆಯು ಅವನ ಚರ್ಮದ ಭಾಗಗಳನ್ನು ತಿಂದುಬಿಡುತ್ತದೆ. ಅದು ಅವನ ತೋಳುಗಳನ್ನೂ ಕಾಲುಗಳನ್ನೂ ಕೊಳೆಸಿಬಿಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅದು ಅವನ ಚರ್ಮದ ಬಲವನ್ನು ತಿಂದುಬಿಡುವುದು; ಮರಣದ ಚೊಚ್ಚಲತನವು ಅವನ ಅಂಗಾಂಗಗಳನ್ನು ನುಂಗಿಬಿಡುವುದು. ಅಧ್ಯಾಯವನ್ನು ನೋಡಿ |