ಯೋಬ 18:18 - ಕನ್ನಡ ಸತ್ಯವೇದವು C.L. Bible (BSI)18 ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ ಲೋಕದಿಂದಲೇ ಅಟ್ಟಿಬಿಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಜನರು ಅವನನ್ನು ಬೆಳಕಿನಿಂದ ತಳ್ಳಿಬಿಡುವರು; ಅವನನ್ನು ಕತ್ತಲೆಯೊಳಗೆ ನೂಕಿಬಿಡುವರು. ಅವರು ಅವನನ್ನು ಲೋಕದಿಂದಲೇ ಅಟ್ಟಿಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು; ಅವನು ಲೋಕದಿಂದ ಬಹಿಷ್ಕರಿಸಲಾಗುವನು. ಅಧ್ಯಾಯವನ್ನು ನೋಡಿ |