Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:19 - ಕನ್ನಡ ಸತ್ಯವೇದವು C.L. Bible (BSI)

19 ಅವನ ಮಗ, ಮೊಮ್ಮಗರಾರೂ ಇರರು ಸ್ವಜನರಲಿ ಯಾರೂ ಉಳಿಯರು ಅವನು ವಾಸಿಸಿದ ಸ್ಥಳದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ. ಅವನು ವಾಸಿಸುವ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನಿಗೆ ಸ್ವಜನರಲ್ಲಿ ಮಗನಾಗಲಿ ಮೊಮ್ಮಗನಾಗಲಿ ಇರುವದಿಲ್ಲ, ಅವನು ವಾಸಿಸಿದ ಸ್ಥಳದಲ್ಲಿ ಯಾರೂ ಉಳಿಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವನಿಗೆ ಸ್ವಜನರ ಮಧ್ಯದಲ್ಲಿ ಮಕ್ಕಳಾಗಲಿ ಸಂತತಿಯವರಾಗಲಿ ಇರುವುದಿಲ್ಲ. ಅವನ ಮನೆಯಲ್ಲಿ ಯಾರೂ ಉಳಿದಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನ ಜನರಲ್ಲಿ ಅವನಿಗೆ ಮಗನೂ, ಮೊಮ್ಮಗನೂ ಇರುವುದಿಲ್ಲ, ಅವನು ವಾಸಿಸಿದ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:19
12 ತಿಳಿವುಗಳ ಹೋಲಿಕೆ  

ಹೀಗಿದೆ ಸರ್ವೇಶ್ವರನ ನುಡಿ: “ಇವನು ಮಕ್ಕಳನ್ನು ಕಳೆದುಕೊಂಡ ವ್ಯಕ್ತಿ ತನ್ನ ಜನ್ಮವನ್ನು ಸಾರ್ಥಕ ಮಾಡಿಕೊಳ್ಳದ ವ್ಯಕ್ತಿ ಇವನ ಸಂತಾನದಲ್ಲಿ ಇನ್ನು ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು, ಜುದೇಯವನ್ನು ಆಳಿ ಬಾಳನು.”


ನಿರ್ಮೂಲವಾಗಲಿ ಅವನಾ ಪೀಳಿಗೆ I ನಿರ್ನಾಮವಾಗಲಿ ಮರುವಂಶದೊಳಗೆ II


ಬಹುಶಃ ನಿನ್ನ ಮಕ್ಕಳು ಆತನ ವಿರುದ್ಧ ಪಾಪಮಾಡಿರಬೇಕು ಎಂದೇ ಆತ ಅವರನು ಆ ದ್ರೋಹದ ನಿಮಿತ್ತ ದಂಡಿಸಿರಬೇಕು.


ಆಗ ತಟ್ಟನೆ ಅರಣ್ಯ ಕಡೆಯಿಂದ ಬಿರುಗಾಳಿ ಎದ್ದಿತು; ನಾಲ್ಕು ಕಡೆಯಿಂದಲೂ ಮನೆಗೆ ಬಡಿಯಿತು. ಮನೆ ಕುಸಿದುಬಿತ್ತು. ಯುವಕಯುವತಿಯರೆಲ್ಲ ಸತ್ತುಹೋದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ತಂದಿದ್ದೇನೆ,” ಎಂದು ತಿಳಿಸಿದನು.


ಸ್ವಂತ ಜನರನೇ ಕೊಂದ ನಿನಗೆ ಸ್ವಂತ ನಾಡನೇ ನಾಶಗೈದ ನಿನಗೆ ಸಿಗದು ರಾಜ್ಯವೈಭವದ ಸಂಸ್ಕಾರ ಗೋರಿಗೆ, ‘ಹೇಳಹೆಸರಿಲ್ಲದ ಗತಿ ದುರುಳರ ಸಂತಾನಕೆ’.


ಏನನ್ನೂ ಬಿಡದೆ ಕಬಳಿಸಿದ ಅವನ ಸಂತಾನಕ್ಕೆ ಉಳಿಗಾಲವಿಲ್ಲ.


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು