ಯೋಬ 18:20 - ಕನ್ನಡ ಸತ್ಯವೇದವು C.L. Bible (BSI)20 ಅವನ ಗತಿಯನು ಕೇಳಿ ಚಕಿತಗೊಳ್ವರು ಪಡುವಣದವರು ಅಂತೆಯೇ ಭಯಭ್ರಾಂತರಾಗುವರು ಮೂಡಣದವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಪಡುವಣದವರು ಅವನ ನಾಶದ ದಿನವನ್ನು ನೋಡಿ ಹೆದರುವರು, ಹಾಗೆಯೇ ಮೂಡಣದವರು ಭಯಭ್ರಾಂತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಹಿಂದಿನವರು ಅವನ [ನಾಶನ] ದಿನವನ್ನು ನೋಡಿ ಹೇಗೆ ಬೆರಗಾದರೋ ಹಾಗೆಯೇ ಮುಂದಿನವರೂ ಅದಕ್ಕೆ ವಿಸ್ಮಯಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಪಶ್ಚಿಮದಲ್ಲಿ ವಾಸವಾಗಿರುವ ಜನರು ದುಷ್ಟನಿಗೆ ಸಂಭವಿಸಿದ್ದನ್ನು ಕೇಳಿ ಬೆರಗಾಗುವರು; ಪೂರ್ವದಲ್ಲಿ ವಾಸವಾಗಿರುವ ಜನರು ಭೀತಿಯಿಂದ ನಡುಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಪಶ್ಚಿಮ ಜನರು ಅವನ ಸ್ಥಿತಿಯನ್ನು ನೋಡಿ ಆಶ್ಚರ್ಯಪಡುವರು; ಪೂರ್ವದ ಕಡೆಯವರನ್ನು ದಿಗಿಲು ಹಿಡಿಯುವುದು. ಅಧ್ಯಾಯವನ್ನು ನೋಡಿ |