ಯೋಬ 19:12 - ಕನ್ನಡ ಸತ್ಯವೇದವು C.L. Bible (BSI)12 ಮುನ್ನುಗ್ಗಿ ಬಂದಿದೆ ಆತನ ಸೇನೆ ಒಟ್ಟಿಗೆ ದಿಬ್ಬಹಾಕಿಕೊಂಡಿದೆ ಅದು ನನ್ನೆದುರಿಗೆ ನನ್ನ ಗುಡಾರದ ಎಲ್ಲಾ ಕಡೆಗೆ ದಂಡು ಇಳಿದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆತನ ದಂಡುಗಳು ಒಟ್ಟಿಗೆ ಮುಂದುವರೆದು ನನ್ನ ವಿರುದ್ಧವಾಗಿ ದಿಬ್ಬಹಾಕಿ, ನನ್ನ ಗುಡಾರದ ಸುತ್ತಲೂ ಇಳಿದಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆತನ ದಂಡುಗಳು ಒಟ್ಟಿಗೆ ಮುಂದರಿದು ನನಗೆ ವಿರುದ್ಧವಾಗಿ ದಿಬ್ಬಹಾಕಿ ನನ್ನ ಗುಡಾರದ ಸುತ್ತಲೂ ಇಳಿದಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನನ್ನ ಮೇಲೆ ಆಕ್ರಮಣಮಾಡಲು ದೇವರು ತನ್ನ ಸೈನ್ಯವನ್ನು ಕಳುಹಿಸಿದ್ದಾನೆ. ಅವರು ನನಗೆ ವಿರುದ್ಧವಾಗಿ ದಿಬ್ಬಹಾಕಿದ್ದಾರೆ. ಅವರು ನನ್ನ ಗುಡಾರದ ಸುತ್ತಲೂ ಪಾಳೆಯ ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದೇವರ ಸೇನೆ ಒಟ್ಟಿಗೆ ಬಂದು, ನನಗೆ ವಿರೋಧವಾಗಿ ದಿಬ್ಬನ್ನು ಕಟ್ಟಿ, ನನ್ನ ಗುಡಾರದ ಸುತ್ತಲೂ ಇಳಿದಿವೆ. ಅಧ್ಯಾಯವನ್ನು ನೋಡಿ |