ಯೋಬ 19:15 - ಕನ್ನಡ ಸತ್ಯವೇದವು C.L. Bible (BSI)15 ಮನೆಯ ದಾಸದಾಸಿಯರಿಗೇ ನಾನು ಅನ್ಯನಾದೆ ಅವರ ಕಣ್ಣಿಗೇ ನಾನು ಪರದೇಶಿಯನಾದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನನ್ನ ಪರಿಜನರೂ, ದಾಸಿಯರೂ ನನ್ನನ್ನು ಅನ್ಯನೆಂದೆಣಿಸುತ್ತಾರೆ, ಅವರ ದೃಷ್ಟಿಗೆ ಪರದೇಶಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನನ್ನ ಪರಿಜನರೂ ದಾಸಿಯರೂ ನನ್ನನ್ನು ಅನ್ಯನೆಂದೆಣಿಸುತ್ತಾರೆ, ಅವರ ದೃಷ್ಟಿಗೆ ಪರದೇಶಿಯಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನನ್ನ ಮನೆಯಲ್ಲಿರುವ ಸಂದರ್ಶಕರೂ ನನ್ನ ದಾಸಿಯರೂ ನನ್ನನ್ನು ಅಪರಿಚಿತನಂತೆ ಮತ್ತು ಪರದೇಶಿಯಂತೆ ಕಾಣುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನನ್ನ ಅತಿಥಿಗಳು, ನನ್ನ ದಾಸದಾಸಿಯರೂ ನನ್ನನ್ನು ಅನ್ಯನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ. ಅಧ್ಯಾಯವನ್ನು ನೋಡಿ |