ಯೋಬ 19:16 - ಕನ್ನಡ ಸತ್ಯವೇದವು C.L. Bible (BSI)16 ಕರೆದರೂ ನನ್ನ ಸೇವಕರು ಉತ್ತರಕೊಡುವುದಿಲ್ಲ ಬಾಯಿತೆರೆದು ಬೇಡಿಕೊಳ್ಳುವ ಸ್ಥಿತಿ ನನ್ನದಾಯಿತಲ್ಲಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ನನ್ನ ಆಳನ್ನು ಕರೆದರೂ ಅವನು ಉತ್ತರಕೊಡುವುದಿಲ್ಲ, ಬಾಯಿ ತೆರೆದು ಬೇಡಿಕೊಳ್ಳಬೇಕಾಗಿ ಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ನನ್ನ ಆಳನ್ನು ಕರೆದರೂ ಅವನು ಉತ್ತರಕೊಡುವದಿಲ್ಲ, ಬಾಯಿ ತೆರೆದು ಬೇಡಿಕೊಳ್ಳಬೇಕಾಗಿ ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ನನ್ನ ಸೇವಕನನ್ನು ಕರೆದರೂ ಅವನು ನನಗೆ ಉತ್ತರಿಸುವುದಿಲ್ಲ. ನಾನು ಸಹಾಯಕ್ಕಾಗಿ ಬೇಡಿಕೊಂಡರೂ ನನ್ನ ಸೇವಕನು ಉತ್ತರ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನನ್ನ ಸೇವಕನನ್ನು ಕರೆದರೂ, ಅವನು ನನಗೆ ಉತ್ತರ ಕೊಡುವುದಿಲ್ಲ; ನನ್ನ ಬಾಯಿತೆರೆದು ಅವನನ್ನು ಬೇಡಿಕೊಂಡರೂ ಅವನು ಬರುವುದಿಲ್ಲ. ಅಧ್ಯಾಯವನ್ನು ನೋಡಿ |