ಯೋಬ 19:17 - ಕನ್ನಡ ಸತ್ಯವೇದವು C.L. Bible (BSI)17 ನನ್ನುಸಿರು ನನ್ನ ಧರ್ಮಪತ್ನಿಗೆ ಅಸಹ್ಯವಾಗಿದೆ ನನ್ನ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಿಗೇ ಹೇಸಿಕೆಯಾದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಒಡಹುಟ್ಟಿದವರಿಗೂ ಹೇಸಿಕೆಯಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಿಗೂ ಹೇಸಿಕೆಯಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನನ್ನ ಹೆಂಡತಿಗೂ ನನ್ನ ಉಸಿರು ಅಸಹ್ಯವಾಗಿದೆ. ನನ್ನ ಸ್ವಂತ ಮಕ್ಕಳೂ ನನ್ನನ್ನು ಕಂಡು ಹೇಸಿಗೆಪಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನನ್ನ ಶ್ವಾಸವು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಕುಟುಂಬದವರಿಗೆ ನಾನು ಹೇಸಿಕೆಯಾದೆ. ಅಧ್ಯಾಯವನ್ನು ನೋಡಿ |