ಯೋಬ 19:27 - ಕನ್ನಡ ಸತ್ಯವೇದವು C.L. Bible (BSI)27 ಕಣ್ಣಾರೆ ಆತನನ್ನು ಕಾಣುವೆನು ಮತ್ತೊಬ್ಬನಾಗಲ್ಲ, ನಾನಾಗೇ ನೋಡುವೆನು. ಹಂಬಲಿಕೆಯಿಂದ ಕುಂದಿದೆ ನನ್ನ ಅಂತರಂಗವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು ಹಂಬಲಿಕೆಯಿಂದ ನನ್ನಲ್ಲಿ ಕುಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು [ಹಂಬಲಿಕೆಯಿಂದ] ನನ್ನಲ್ಲಿ ಕುಂದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಾನು ಕಣ್ಣಾರೆ ದೇವರನ್ನು ನೋಡುವೆನು. ಬೇರೆ ಯಾರೂ ಅಲ್ಲದೆ ನಾನೇ ಆತನನ್ನು ನೋಡುವೆನು. ಈ ನಿರೀಕ್ಷೆಯಿಂದ ನನ್ನ ಹೃದಯವು ಉಲ್ಲಾಸಗೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ದೇವರನ್ನು ನಾನೇ ನೋಡುವೆನು; ಬೇರೆಯವರಲ್ಲ, ನನ್ನ ಕಣ್ಣಾರೆ ಅವರನ್ನು ಕಾಣುವೆನು; ಅದಕ್ಕಾಗಿ ನನ್ನ ಹೃದಯವು ನನ್ನೊಳಗೆ ಹಂಬಲಿಕೆಯಿಂದ ಹಾರೈಸುತ್ತಿದೆ! ಅಧ್ಯಾಯವನ್ನು ನೋಡಿ |