Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:28 - ಕನ್ನಡ ಸತ್ಯವೇದವು C.L. Bible (BSI)

28 ‘ಅವನನ್ನು ಆದಷ್ಟೂ ಹಿಂಸೆಮಾಡೋಣ ಅವನ ದುರ್ಗತಿಗೆ ಮೂಲಕಾರಣ ಹುಡುಕೋಣ’ ಎಂದು ನೀವು ಆಡಿಕೊಳ್ಳುವ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನಿಗೆ, ‘ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ’ ಎಂದು ನೀವು ಆಡಿಕೊಂಡ ಕಾರಣ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನಿಗೆ ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ ಎಂದು ನೀವು ಆಡಿಕೊಂಡ ಕಾರಣ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “‘ನಾವು ಯೋಬನಿಗೆ ತೊಂದರೆ ಕೊಡೋಣ! ಅವನನ್ನು ದೂಷಿಸಲು ಕಾರಣವೊಂದನ್ನು ಹುಡುಕೋಣ’ ಎಂದು ನೀವು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ ‘ಸ್ನೇಹಿತರೇ, ಅವನ ದುರ್ಗತಿಗೆ ಕಾರಣ ಅವನಲ್ಲಿಯೇ ಇದೆ, ನಾವು ಅವನಿಗೆ ಹೇಗೆ ತೊಂದರೆಕೊಡೋಣ?’ ಎಂದು ನೀವು ಹೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:28
4 ತಿಳಿವುಗಳ ಹೋಲಿಕೆ  

ದೇವರಂತೆ ನೀವೂ ನನ್ನನು ದಂಡಿಸುವುದೇಕೆ? ನನ್ನನ್ನು ಛಿನ್ನಪನ್ನವಾಗಿಸಿದ್ದೀರಿ, ಇದು ಸಾಲದೆ ನಿಮಗೆ?


ನೀ ಗಾಯಪಡಿಸಿದವರನು ಪೀಡಿಸುತಿಹರು I ಗಾಯದ ಮೇಲೆ ಬರೆಯೆಳೆಯುತಿಹರು II


ಇಸ್ರಯೇಲರೆಲ್ಲರೂ ಅವನಿಗಾಗಿ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಇವನೊಬ್ಬನೇ ಸಮಾಧಿಹೊಂದುವನು.


ಭಯಪಡಿ ನೀವು ಕತ್ತಿಗೆ ಪಾಪದ ಮೇಲೆ ದೇವರ ಕೋಪ ಬರಮಾಡುವಾ ಕತ್ತಿಗೆ ನ್ಯಾಯತೀರ್ಪು ಉಂಟೆಂದು ಆಗ ತಿಳಿವುದು ನಿಮಗೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು