ಯೋಬ 19:29 - ಕನ್ನಡ ಸತ್ಯವೇದವು C.L. Bible (BSI)29 ಭಯಪಡಿ ನೀವು ಕತ್ತಿಗೆ ಪಾಪದ ಮೇಲೆ ದೇವರ ಕೋಪ ಬರಮಾಡುವಾ ಕತ್ತಿಗೆ ನ್ಯಾಯತೀರ್ಪು ಉಂಟೆಂದು ಆಗ ತಿಳಿವುದು ನಿಮಗೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಕತ್ತಿಗೆ ಭಯಪಡಿರಿ, ಏಕೆಂದರೆ ಕತ್ತಿಯ ದಂಡನೆಗಳು ತೀಕ್ಷ್ಣವಾಗಿದೆ, ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಕತ್ತಿಗೆ ಭಯಪಡಿರಿ, ಕತ್ತಿಯ ದಂಡನೆಗಳು ತೀಕ್ಷ್ಣವಾಗಿವೆ; ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆದರೆ ನೀವೇ ಖಡ್ಗಕ್ಕೆ ಭಯಪಡಬೇಕಾಗಿದೆ! ಯಾಕೆಂದರೆ ದೇವರು ದೋಷಿಗಳನ್ನು ಖಡ್ಗದಿಂದ ದಂಡಿಸುತ್ತಾನೆ; ನ್ಯಾಯತೀರ್ಪಿನ ಕಾಲ ಉಂಟೆಂದು ಆಗ ನಿಮಗೆ ತಿಳಿಯುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನೀವು ಖಡ್ಗಕ್ಕೆ ಭಯಪಡಬೇಕಾಗುತ್ತದೆ; ಏಕೆಂದರೆ, ಕ್ರೋಧವು ದಂಡನೆಯನ್ನು ಖಡ್ಗದಿಂದ ತರುವುದು. ಆಗ ನ್ಯಾಯತೀರ್ಪು ಉಂಟೆಂದು ನಿಮಗೆ ತಿಳಿಯುವುದು.” ಅಧ್ಯಾಯವನ್ನು ನೋಡಿ |