Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:4 - ಕನ್ನಡ ಸತ್ಯವೇದವು C.L. Bible (BSI)

4 ನಿಶ್ಚಯವಾಗಿ ನಾನು ತಪ್ಪುಳ್ಳವನಾದರೆ ಅದರಿಂದ ನಿಮಗೇನು? ಆ ತಪ್ಪು ನನ್ನದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನಿಜವಾಗಿ ತಪ್ಪುಮಾಡಿದ್ದರೆ ಆ ತಪ್ಪು ನನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನಿಜವಾಗಿ ತಪ್ಪುಳ್ಳವನಾಗಿದ್ದರೆ ಆ ತಪ್ಪು ನನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಒಂದುವೇಳೆ ನಾನು ಪಾಪಮಾಡಿದ್ದರೂ ಆ ತಪ್ಪು ನನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಜವಾಗಿ ನಾನು ತಪ್ಪು ಮಾಡಿದ್ದರೆ ನಿಮಗೇನು? ನನ್ನ ತಪ್ಪು ನನ್ನ ಸಂಗಡ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:4
8 ತಿಳಿವುಗಳ ಹೋಲಿಕೆ  

ನೀನು ಜ್ಞಾನವಂತನಾದರೆ ನಿನ್ನ ಜ್ಞಾನ ನಿನಗೇ ಲಾಭಕರ; ಕುಚೋದ್ಯಗಾರನು ಆದರೆ ಸವಿಯುವೆ ಅದರ ಪ್ರತೀಕಾರ.


ಪ್ರತಿಯೊಬ್ಬನೂ ತನ್ನ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು.


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ,” ಎಂದು ಬೇಡಿಕೊಂಡನು.


ಈವರೆಗೆ ನನಗೆ ಕೇಡು ಮಾಡಿದ್ದಕ್ಕೆ ಹತ್ತಾರು ಸಾರಿ ನನ್ನನ್ನು ಅವಮಾನಿಸಿದ್ದಕ್ಕೆ ನಿಮಗಾಗುವುದಿಲ್ಲವೆ ನಾಚಿಕೆ?


ನನಗಿಂತ ನೀವೇ ಮೇಲೆಂದು ಭಾವಿಸುತ್ತೀರೋ? ನನ್ನ ದೀನ ಸ್ಥಿತಿಗೆ ನನ್ನ ದೋಷವೇ ಕಾರಣವೆನ್ನುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು