Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:13 - ಕನ್ನಡ ಸತ್ಯವೇದವು C.L. Bible (BSI)

13 ಅದನ್ನು ಬಿಟ್ಟುಕೊಡಲು ಅವನಿಗೆ ಇಷ್ಟವಿಲ್ಲ ಬಾಯಲ್ಲೇ ಇಟ್ಟುಕೊಳ್ಳುತ್ತಾನೆ ಚಪ್ಪರಿಸುತ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನುಂಗದೆ ಕಾಪಾಡುತ್ತಾ ಬಾಯಲ್ಲೇ ಇಟ್ಟುಕೊಂಡಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನುಂಗದೆ ಕಾಪಾಡುತ್ತಾ ಬಾಯಲ್ಲೇ ಇಟ್ಟುಕೊಂಡಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವನು ಆ ಕೆಟ್ಟತನವನ್ನು ಪಟ್ಟಾಗಿ ಹಿಡಿದುಕೊಂಡು ಸಂತೋಷಪಡುವನು. ಅದನ್ನು ತನ್ನ ಬಾಯಿಯಲ್ಲಿ ಸಿಹಿತಿನಿಸಿನಂತೆ ಇಟ್ಟುಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದನ್ನು ಬಿಟ್ಟುಕೊಡಲು ಇಷ್ಟಪಡದೆ, ತನ್ನ ಬಾಯಿಯೊಳಗೆ ದೀರ್ಘಸಮಯ ಇಟ್ಟುಕೊಂಡರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:13
8 ತಿಳಿವುಗಳ ಹೋಲಿಕೆ  

ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ.


ಅವರು ಆ ಮಾಂಸವನ್ನು ಕಚ್ಚಿ ಅಗಿದು ತಿಂದು ಮುಗಿಸುವುದರೊಳಗೆ ಸರ್ವೇಶ್ವರನ ಕೋಪ ಅವರ ವಿರುದ್ಧ ಉದ್ರೇಕಗೊಂಡಿತು. ಬಹಳಷ್ಟು ಜನ ಘೋರವ್ಯಾಧಿಗೆ ತುತ್ತಾಗಿ ಸತ್ತರು.


ಆದರೆ ಆ ತಿಂಡಿ ತಿಂದ ಮೇಲೆ ಮಾರ್ಪಡುವುದು ಅವನ ಕರುಳೊಳಗೆ ನಾಗರವಿಷವಾಗುವುದು.


ಅವನು ಹೊಟ್ಟೆಯನು ತುಂಬಿಸಿಕೊಳ್ಳುವಾಗಲೇ ದೇವರು ಸುರಿಸುವರು ಕೋಪಾಗ್ನಿಯನು ಆಹಾರದಂತೆ.


ನೀಚಸಾಕ್ಷಿ ನ್ಯಾಯತೀರ್ಪನ್ನು ಮರ್ಯಾದಿಸನು; ದುಷ್ಟಸಾಕ್ಷಿ ದ್ರೋಹವನ್ನೂ ನುಂಗಿಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು