ಯೋಬ 20:17 - ಕನ್ನಡ ಸತ್ಯವೇದವು C.L. Bible (BSI)17 ಅವನು ನೋಡನು ಎಣ್ಣೆ ಹರಿವ ಕಾಲುವೆಗಳನು ಜೇನು ಹಾಲು ತುಂಬಿ ಹರಿವ ನದಿಗಳನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಜೇನೂ, ಮೊಸರೂ ಸಮೃದ್ಧಿಯಾಗಿ ಹರಿಯುವ ನದಿಗಳನ್ನು ಅವನು ನೋಡುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಜೇನೂ ಮೊಸರೂ ಸಮೃದ್ಧಿಯಾಗಿ ಹರಿಯುವ ನದಿಗಳನ್ನು ಅವನು ನೋಡುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ದುಷ್ಟನು ಹಾಲೂಜೇನೂ ಹರಿಯುವ ನದಿಗಳನ್ನು ನೋಡುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನು ಜೇನು, ಮೊಸರೂ ಹರಿಯುವ ಹಳ್ಳಗಳನ್ನೂ, ಸಮೃದ್ಧಿಯಾಗಿ ಹರಿಯುವ ನದಿಗಳನ್ನೂ ನೋಡನು. ಅಧ್ಯಾಯವನ್ನು ನೋಡಿ |