ಯೋಬ 20:2 - ಕನ್ನಡ ಸತ್ಯವೇದವು C.L. Bible (BSI)2 “ನಿನಗೆ ಉತ್ತರಕೊಡಲು ನಾನು ತವಕಪಡುತ್ತಿರುವೆ ನನ್ನ ನೊಂದ ಮನ ನನಗೆ ಪ್ರತ್ಯುತ್ತರ ಹೇಳಿಕೊಡುತ್ತದೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನನ್ನ ಮನೋವ್ಯಥೆಯು ಪ್ರತ್ಯುತ್ತರವನ್ನು ನನಗೆ ಹೇಳಿಕೊಡುತ್ತದೆ, ಆತುರವು ನನ್ನಲ್ಲಿ ತುಂಬಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನನ್ನ ಮನೋವ್ಯಥೆಯು ಪ್ರತ್ಯುತ್ತರವನ್ನು ನನಗೆ ಹೇಳಿಕೊಡುತ್ತದೆ, ಆತುರವು ನನ್ನಲ್ಲಿ ತುಂಬಿದೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಯೋಬನೇ, ನಿನ್ನ ಆಲೋಚನೆಗಳು ಗಲಿಬಿಲಿಗೊಂಡಿವೆ; ಆದ್ದರಿಂದ ನಾನು ನಿನಗೆ ಉತ್ತರ ಕೊಡಲೇಬೇಕು. ನನ್ನ ಆಲೋಚನೆಗಳನ್ನು ನಿನಗೆ ಬೇಗನೆ ತಿಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಾನು ತುಂಬಾ ಕಳವಳಗೊಂಡದ್ದರಿಂದ, ನನ್ನ ಆಲೋಚನೆಗಳು ನನ್ನನ್ನು ಉತ್ತರಿಸಲು ಪ್ರೇರೇಪಿಸಿದವು. ಅಧ್ಯಾಯವನ್ನು ನೋಡಿ |