ಯೋಬ 20:21 - ಕನ್ನಡ ಸತ್ಯವೇದವು C.L. Bible (BSI)21 ಏನನ್ನೂ ಬಿಡದೆ ಕಬಳಿಸಿದ ಅವನ ಸಂತಾನಕ್ಕೆ ಉಳಿಗಾಲವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಏನೂ ಉಳಿಯದಂತೆ ಅವನು ನುಂಗಿಬಿಟ್ಟಿದರಿಂದ; ಅವನ ಸುಖವು ಅಸ್ಥಿರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಏನೂ ವಿುಗದಂತೆ ಅವನು ನುಂಗಿಬಿಟ್ಟದರಿಂದ ಅವನ ಸುಖವು ಅಸ್ಥಿರವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವನು ತಿಂದ ಮೇಲೆ ಏನೂ ಉಳಿದುರುವುದಿಲ್ಲ. ಅವನ ಅಭಿವೃದ್ಧಿಯು ನಿಂತುಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನಿಗೆ ಆಹಾರವು ಉಳಿಯದು; ಆದ್ದರಿಂದ ಅವನ ಸಮೃದ್ಧಿಯು ಅಸ್ಥಿರವಾಗಿರುವುದು. ಅಧ್ಯಾಯವನ್ನು ನೋಡಿ |