ಯೋಬ 20:24 - ಕನ್ನಡ ಸತ್ಯವೇದವು C.L. Bible (BSI)24 ಕಬ್ಬಿಣದ ಆಯುಧಕ್ಕೆ ಹೆದರಿ ಓಡಿದ ಆದರೆ ಅವನನು ಇರಿಯಿತು ಕಂಚಿನ ಬಾಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕಬ್ಬಿಣದ ಆಯುಧದ ದೆಸೆಯಿಂದ ಓಡಿಹೋಗುವನು, ತಾಮ್ರದ ಬಿಲ್ಲು ಅವನನ್ನು ಇರಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಕಬ್ಬಿಣದ ಆಯುಧದ ದೆಸೆಯಿಂದ ಓಡಿಹೋಗುವನು, ತಾಮ್ರದ ಬಿಲ್ಲು ಅವನನ್ನು ಇರಿಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ದುಷ್ಟನು ಕಬ್ಬಿಣದ ಖಡ್ಗದಿಂದ ಓಡಿಹೋಗುವನು; ಆದರೆ ತಾಮ್ರದ ಬಾಣವು ಅವನನ್ನು ಹೊಡೆದುರುಳಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವನು ಕಬ್ಬಿಣದ ಆಯುಧಕ್ಕೆ ತಪ್ಪಿಸಿಕೊಂಡು ಓಡಿಹೋದರೆ, ಕಂಚಿನ ಬಾಣ ಅವನನ್ನು ತಿವಿಯುವುದು. ಅಧ್ಯಾಯವನ್ನು ನೋಡಿ |