ಯೋಬ 20:25 - ಕನ್ನಡ ಸತ್ಯವೇದವು C.L. Bible (BSI)25 ಆ ಬಾಣವನು ಕೀಳಲು ಅದು ಹೊರಬಂತು ಅವನ ಬೆನ್ನಿನಿಂದ ಅದರ ಮಿಂಚುಮೊನೆ ಆಚೆಬಂತು ಅವನ ಪಿತ್ತಕೋಶದಿಂದ ಅವನನು ಆವರಿಸಿಕೊಂಡಿತು ಭಯಭ್ರಾಂತ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಹೊರಬರುವುದು, ಥಳಥಳಿಸುತ್ತಾ ಅವನ ಪಿತ್ತಕೋಶದೊಳಗಿಂದ ಹೊರಡುತ್ತಿರುವುದು, ಭಯಭ್ರಾಂತಿಗಳು ಅವನನ್ನು ಮುತ್ತಿಕೊಳ್ಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಬರುವದು, ಥಳಥಳಿಸುತ್ತಾ ಅವನ ಪಿತ್ತಕೋಶದೊಳಗಿಂದ ಹೊರಡುತ್ತಿರುವದು, ಭಯಭ್ರಾಂತಿಗಳು ಅವನನ್ನು ಮುತ್ತಿಕೊಳ್ಳುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅವನು ಅದನ್ನು ಕೀಳಲು ಅದು ಬೆನ್ನಿನಿಂದ ಬರುವುದು; ಥಳಥಳಿಸುವ ಬಾಣದ ತುದಿಯು ಪಿತ್ತಕೋಶದೊಳಗಿಂದ ಬರುವುದು. ಅವನು ಅಪಾಯದಿಂದ ದಿಗ್ಭ್ರಾಂತನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವನು ಆ ಬಾಣವನ್ನು ಎಳೆದರೆ, ಅದು ಬೆನ್ನಿನಿಂದ ಹೊರಡುವುದು; ಅವನ ಪಿತ್ತಕೋಶದಿಂದ ಅದರ ಮಿಂಚುವ ಮೊನೆ ಬರುವುದು; ಸಾವಿನ ಭಯವು ಅವನನ್ನೂ ಆವರಿಸುವುದು. ಅಧ್ಯಾಯವನ್ನು ನೋಡಿ |