ಯೋಬ 21:13 - ಕನ್ನಡ ಸತ್ಯವೇದವು C.L. Bible (BSI)13 ದಿನಗಳನು ಕಳೆಯುತ್ತಾರೆ ಸುಖಸಂತೋಷದಿಂದ ಸಮಾಧಿ ಸೇರುತ್ತಾರೆ ಸಮಾಧಾನದಿಂದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, ಸಮಾಧಾನದಿಂದ ಸಮಾಧಿಗೆ ಸೇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು ಕ್ಷಣಮಾತ್ರದಲ್ಲಿ [ಅನಾಯಾಸವಾಗಿ] ಸಮಾಧಿಗೆ ಇಳಿಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದುಷ್ಟರು ತಮ್ಮ ಜೀವಮಾನವೆಲ್ಲಾ ಏಳಿಗೆ ಹೊಂದುವರು. ಅವರು ಸಂಕಟಪಡದೆ ಸತ್ತು ಸಮಾಧಿಗೆ ಸೇರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಸಂಪತ್ತಿನಲ್ಲಿ ತಮ್ಮ ದಿನಗಳನ್ನು ಕಳೆಯುತ್ತಾರೆ; ಕೊನೆಗೆ ಸಮಾಧಾನದಿಂದ ಸಮಾಧಿಗೆ ಸೇರುತ್ತಾರೆ. ಅಧ್ಯಾಯವನ್ನು ನೋಡಿ |